ಸುಧಾರಿತ ಸ್ವದೇಶಿ ನಿರ್ಮಿತ ಪಿನಾಕಾ ರಾಕೆಟ್ ಪರೀಕ್ಷೆ ಯಶಸ್ವಿ
Team Udayavani, Dec 19, 2019, 10:02 PM IST
ಬಾಲಸೋರ್: ಸ್ವದೇಶಿ ನಿರ್ಮಿತ ಪಿನಾಕಾ ರಾಕೆಟ್ ವ್ಯವಸ್ಥೆಯ ಸುಧಾರಿತ ಆವೃತ್ತಿಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ಒಡಿಶಾದ ಕರಾವಳಿ ಭಾಗದಲ್ಲಿ ಈ ರಾಕೆಟ್‌ನ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು. ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಸ್ವದೇಶಿ ತಂತ್ರಜ್ಞಾನದೊಂದಿಗೆ ಈ ಬಹು ನಳಿಕೆಯ (ಪಿಪಾಯಿ) ಪಿನಾಕಾ ರಾಕೆಟ್ ವ್ಯವಸ್ಥೆ ಅಭಿವೃದ್ಧಿಪಡಿಸಿದೆ. ಇದು ನಮ್ಮ ಫಿರಂಗಿ ದಳಕ್ಕೆ ಬಲ ತುಂಬಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಕಳೆದ ಮಾರ್ಚ್‌ನಲ್ಲಿ ರಾಜಸ್ಥಾನದ ಪೋಕ್ರಾನ್‌ನಲ್ಲಿ ಮೂರು ಪಿನಾಕಾ ರಾಕೆಟ್ ವ್ಯವಸ್ಥೆಯ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಈ ರಾಕೆಟ್‌ಗಳು ಕರಾರುವಾಕ್ಕಾಗಿ ನಿಖರ ಗುರಿಯನ್ನು ತಲುಪಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.