ಆಂಬಿ ವ್ಯಾಲಿ ಹರಾಜು: ಸಹಾರಾಗೆ ಸುಪ್ರೀಂ ಚಾಟಿ
Team Udayavani, Oct 13, 2017, 9:53 AM IST
ಹೊಸದಿಲ್ಲಿ: ಸಹಾರಾ ಪರಿವಾರದ ಒಡೆತನದಲ್ಲಿರುವ “ಆಂಬಿ ವ್ಯಾಲಿ’ಯ ಹರಾಜಿಗೆ ಅಡ್ಡಿಪಡಿಸಿದ ಆರೋಪ ಹೊತ್ತಿರುವ ಸಹಾರಾ ಸಮೂಹವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಹರಾಜಿಗೆ ಭಂಗ ಪಡಿಸಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ, ಸಂಬಂಧಪಟ್ಟವರನ್ನು ನೇರವಾಗಿ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಸಿದೆ. ಪುಣೆಯ ಬಳಿಯಿರುವ ಆಂಬಿ ವ್ಯಾಲಿಯನ್ನು ಹರಾಜು ಮಾಡುವಂತೆ ಸುಪ್ರೀಂ ಕೋರ್ಟ್, ಸೆಬಿಗೆ ಆದೇಶಿಸಿತ್ತು. ಆದರೆ, ಪುಣೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ ಸಹಾರಾ ಗ್ರೂಪ್, ಹರಾಜು ನಡೆಸಿದರೆ ಪುಣೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಬಗ್ಗೆ ಭ್ರಾಂತಿ ವ್ಯಕ್ತಪಡಿಸಿತ್ತು. ಸಹಾರಾ ಗ್ರೂಪ್‌ನ ನಡೆಯಿಂದ ಕೆರಳಿದ “ಸೆಬಿ’ ಈ ವಿಚಾರವನ್ನು ಸುಪ್ರೀಂ ಗಮನಕ್ಕೆ ತಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.