UPSC ಸಿವಿಲ್ ಪ್ರಿಲಿಮ್ಸ್ ಪರೀಕ್ಷೆ ಇಂದು : 2 ಹಂತ
Team Udayavani, Jun 16, 2024, 6:00 AM IST
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)ದ 2024ರ ನಾಗರೀಕ ಸೇವಾ ಪರೀಕ್ಷೆಯ ಪ್ರಿಲಿಮ್ಸ್ ಸೋಮವಾರ ನಡೆಯಲಿದೆ. ಬೆಂಗಳೂರು ಸೇರಿದಂತೆ ದೇಶದ 79 ಕೇಂದ್ರಗಳಲ್ಲಿ ಪರೀಕ್ಷೆಗಾಗಿ ಎಲ್ಲ ಸಿದ್ಧತೆ ನಡೆಸಲಾಗಿದೆ.
ಈ ಪರೀಕ್ಷೆಯು 2 ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತ ಬೆಳಗ್ಗೆ 09.30ಕ್ಕೆ ಹಾಗೂ 2ನೇ ಹಂತ ಅಪರಾಹ್ನ 02.30ಕ್ಕೆ ಆರಂಭವಾಗಲಿದೆ. ಪರೀಕ್ಷಾರ್ಥಿಗಳು ತಮ್ಮ ಅಡ್ಮಿಟ್ ಕಾರ್ಡ್ ಅನ್ನು ಹಾಗೂ ಮಾನ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ಆಯೋಗ ತಿಳಿಸಿದೆ.
ಇ-ಅಡ್ಮಿಟ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಂಡು ಫಲಿತಾಂಶ ಬರುವವರೆಗೂ ತಮ್ಮ ಬಳಿ ಇರಿಸಿ ಕೊಳ್ಳಬೇಕೆಂದು ಆಯೋಗ ಹೇಳಿದೆ. ಅಡ್ಮಿಟ್ ಕಾರ್ಡ್ ಅನ್ನು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳ ಬಹುದಾಗಿದೆ. ಪರೀಕ್ಷೆ ಆರಂಭಕ್ಕೂ 30 ನಿಮಿಷ ಮುನ್ನ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಇರುವುದು ಕಡ್ಡಾಯ. ಮೊಬೈಲ್, ಸ್ಮಾರ್ಟ್ ವಾಚ್ನಂತಹ ಎಲೆಕ್ಟ್ರಾನಿಕ್ ಸಾಧನ ಗಳನ್ನು ಪರೀಕ್ಷಾ ಕೇಂದ್ರದಲ್ಲಿ ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.