ಯುಪಿಎಸ್ಸಿ ಪರೀಕ್ಷೆ ನಿರಾತಂಕ
Team Udayavani, Oct 1, 2020, 12:16 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ದ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪರೀಕ್ಷೆ ಪೂರ್ವ ನಿಗದಿ ಯಾದಂತೆ ಅ. 4ರಂದು ನಡೆಯಲಿದೆ. ಕೊರೊನಾ ಮತ್ತು ದೇಶದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇರು ವುದರಿಂದ ಪರೀಕ್ಷೆಯನ್ನು ಮುಂದೂಡ ಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು. ಇದೇ ವೇಳೆ, ಕೊರೊನಾ ಕಾರಣ ದಿಂದಾಗಿ ಈ ಬಾರಿ ಪರೀಕ್ಷೆ ಬರೆ ಯುವ ಅಂತಿಮ ಅವಕಾಶ ಕಳೆದು ಕೊಳ್ಳುವವರಿಗೆ ಇನ್ನೊಂದು ಅವಕಾಶ ಒದಗಿಸುವಂತೆಯೂ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಪೀಠವು ಸರಕಾರಕ್ಕೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.