ಒಬಿಸಿ ಮೀಸಲು: ಸುಪ್ರೀಂ ಮೆಟ್ಟಿಲೇರಿದ ಉ.ಪ್ರ. ಸರ್ಕಾರ
Team Udayavani, Dec 29, 2022, 10:00 PM IST
ನವದೆಹಲಿ: ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಂಬಂಧಿಸಿದ ಕರಡು ಅಧಿಸೂಚನೆಯನ್ನು ವಜಾಗೊಳಿಸಿ, ಒಬಿಸಿಗಳಿಗೆ ಮೀಸಲಾತಿ ನೀಡದೇ ಚುನಾವಣೆ ನಡೆಸುವಂತೆ ಸೂಚಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಎಸ್ಸಿ, ಎಸ್ಟಿ, ಮಹಿಳೆಯರ ಜೊತೆಗೆ ಇತರೆ ಹಿಂದುಳಿದ ವರ್ಗಗಳಿಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ ಒದಗಿಸಿ ಡಿ.5ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸುಪ್ರೀಂ ಕದ ತಟ್ಟಿರುವ ಸರ್ಕಾರ, “ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ವಜಾ ಮಾಡಲು ಸಾಧ್ಯವಿಲ್ಲ. ಒಬಿಸಿಗಳು ಕೂಡ ಸಾಂವಿಧಾನಿಕವಾಗಿ ರಕ್ಷಣೆ ಹೊಂದಿರುವ ವರ್ಗವಾಗಿದ್ದು, ಅಧಿಸೂಚನೆ ರದ್ದು ಮಾಡುವ ಮೂಲಕ ಹೈಕೋರ್ಟ್ ಲೋಪವೆಸಗಿದೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.