ಇರಾನ್ ತೈಲ: ಭಾರತ ಸೇರಿ 8 ರಾಷ್ಟ್ರಗಳಿಗೆ ವಿನಾಯ್ತಿ?
Team Udayavani, Nov 3, 2018, 9:40 AM IST
ಹೊಸದಿಲ್ಲಿ: ಇರಾನ್ನಿಂದ ಕಚ್ಚಾ ತೈಲ ಪೂರೈಕೆ ಸ್ಥಗಿತಗೊಳಿಸುವ ದಿನ (ನ.4) ಸಮೀಪಿಸುತ್ತಿರುವಂತೆಯೇ ಭಾರತ, ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ 8 ರಾಷ್ಟ್ರಗಳಿಗೆ ಅಮೆರಿಕ ತಾತ್ಕಾಲಿಕ ವಿನಾಯಿತಿ ಪ್ರಕಟಿಸಿದೆ.
ಈ ಬಗ್ಗೆ ಸ್ವತಃ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೋಂಪ್ಯೋ ಮಾಹಿತಿ ನೀಡಿದ್ದಾರೆ. ಇದರಿಂದಾಗಿ, ಭಾರತದಲ್ಲಿ ತೈಲ ದರ ಸ್ವಲ್ಪಮಟ್ಟಿಗೆ ಇಳಿಕೆಯಾಗುವ ಸಾಧ್ಯತೆಯಿದೆ. ವಿನಾಯ್ತಿ ಪಡೆದಿರುವ ಎಲ್ಲ ದೇಶಗಳೂ ಏಷ್ಯಾ ಖಂಡದ ರಾಷ್ಟ್ರಗಳಾಗಿದ್ದು, ಇರಾನ್ನಿಂದ ಹೇರಳ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳಾಗಿವೆ. ಇರಾನ್ ಮೇಲೆ ನಿರ್ಬಂಧ ಹೇರಿದ ಬಳಿಕ ಈ ದೇಶಗಳು ಅಲ್ಲಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ತಗ್ಗಿಸಿದ್ದರಿಂದ ಈ ವಿನಾಯ್ತಿ ನೀಡಿದ್ದಾಗಿ ಮೈಕ್ ತಿಳಿಸಿದ್ದಾರೆ. ಜತೆಗೆ, ರಾಷ್ಟ್ರಗಳ ಪಟ್ಟಿಯನ್ನು ಸೋಮವಾರ ಅಧ್ಯಕ್ಷ ಟ್ರಂಪ್ ಬಿಡುಗಡೆ ಮಾಡಲಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.