ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಮೆರಿಕ ಖಂಡನೆ
Team Udayavani, Aug 21, 2022, 6:30 AM IST
ನವದೆಹಲಿ: ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿರುವುದನ್ನು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ(ಯುಎಸ್ಸಿಐಆರ್ಎಫ್) ಖಂಡಿಸಿದೆ.
“ಇದು ನ್ಯಾಯಾಂಗವನ್ನು ಅಪಹಾಸ್ಯ ಮಾಡಿದಂತಿದೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ ಮಾಡಿದವರಿಗೆ ನಿರ್ಭಯತೆ ನೀಡಿದಂತಿದೆ’ ಎಂದು ಹೇಳಿದೆ.
ಇದೇ ವೇಳೆ, ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರು ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದು, ಅಪರಾಧಿಗಳ ಬಿಡುಗಡೆ ಆದೇಶವನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.
2002ರಲ್ಲಿ ಗುಜರಾತ್ನಲ್ಲಿ 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುಷ್ಟರು, ಆಕೆಯ ಕುಟುಂಬದ 7 ಮಂದಿಯನ್ನು ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.