7 ಲಕ್ಷ ಮಂದಿಗೆ 3,700 ಕೋಟಿ ರೂ. ಆನ್‌ಲೈನ್‌ ವಂಚನೆ; ಮೂವರು ಅರೆಸ್ಟ್‌

Team Udayavani, Feb 3, 2017, 11:43 AM IST

UP Online Fraud-700.jpg

ಲಕ್ನೋ : ನಾನಾ ರೀತಿಯ ಆನ್‌ಲೈನ್‌ ವಂಚನೆಗೆ ಈಗ ಹೊಸಬಗೆಯ ವಂಚನೆಯೊಂದು  ಸೇರ್ಪಡೆಯಾಗಿದೆ. ಈ ಹೊಸಬಗೆಯ ಆನ್‌ಲೈನ್‌ ವಂಚನೆಯಲ್ಲಿ ಏಳು ಲಕ್ಷ ಅಮಾಯಕ ಜನರಿಗೆ 3,700 ಕೋಟಿ ರೂ. ಪಂಗನಾಮ ಹಾಕಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 

ಈ ಆನ್‌ಲೈನ್‌ ವಂಚನೆಯ ಖದೀಮರು ತಮ್ಮ ಆಕ್ರಮ ಗಳಿಕೆಯನ್ನು ಕೂಡಿ ಹಾಕಿದ್ದ ಬ್ಯಾಂಕ್‌ ಖಾತೆಯೊಂದನ್ನು ಸೀಸ್‌ ಮಾಡಲಾಗಿದ್ದು ಅದರಲ್ಲಿನ 100 ಕೋಟಿ ರೂ.ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 

ಈ ಆನ್‌ಲೈನ್‌ ವಂಚಕರು ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್‌ 63ರಲ್ಲಿ ಎಬ್ಲೇಸ್‌ ಇನ್‌ಫೋ ಸೊಲ್ಯುಶನ್‌ ಲಿಮಿಟೆಡ್‌ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಒಂದು ಕ್ಲಿಕ್‌ಗೆ ಐದು ರೂ. ಗಳಿಸುವ ಆಮಿಷ ಒಡ್ಡಿ ಸುಮಾರು 7 ಲಕ್ಷ ಮಂದಿಗೆ 3,700 ಕೋಟಿ ರೂ. ವಂಚಿಸಿದ್ದರು. 

ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿಗಳನ್ನು ಆನುಭವ್‌ ಮಿತ್ತಲ್‌, ಶ್ರೀಧರ್‌ ಪ್ರಸಾದ ಮತ್ತು ಮಹೇಶ್‌ ದಯಾಳ್‌ ಎಂದು ಗುರುತಿಸಲಾಗಿದೆ. 

ಈ ವಂಚಕರು 2015ರ ಆಗಸ್ಟ್‌ ತಿಂಗಳಲ್ಲೇ ಟ್ರೇಡ್‌ ಡಾಟ್‌ ಬಿಜ್‌ ಎಂಬ ಪೋರ್ಟಲ್‌ ಒಂದನ್ನು ಆರಂಭಿಸಿ ಅಮಾಯಕರನ್ನು ವಂಚಿಸುವ ಕೈಚಳಕವನ್ನು ಆರಂಭಿಸಿದ್ದರು. ಕನಿಷ್ಠ 5,750 ರೂ.ಗಳಿಂದ 57,500 ರೂ.ಗಳ ವರೆಗೆ ಹಣ ತೆತ್ತು ಸದಸ್ಯತ್ವ ಪಡೆದು ಚೈನ್‌ ವಹಿವಾಟಿನಲ್ಲಿ ತೊಡಗುವಂತೆ ಜನರನ್ನು ಈ ಅಮಾಯಕರು ವಂಚಿಸುತ್ತಿದ್ದರು.

ಈ ಅಮಾಯಕರು ಜನರಿಗೆ ಪಂಗನಾಮ ಹಾಕಿ ಕೋಟಿಗಟ್ಟಲೆ ಹಣವನ್ನು ಕೂಡಿ ಹಾಕಿರುವ ಎಲ್ಲ ಬ್ಯಾಂಕ್‌ ಖಾತೆಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ತನಿಖೆ ಮುಂದುವರಿದಿದೆ.  

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.