Uttar Pradesh; ಹರಿಗಢ ಆಗಲಿದೆಯೇ ಅಲಿಗಢ?
Team Udayavani, Nov 8, 2023, 1:09 AM IST
ಲಕ್ನೋ: ಉತ್ತರಪ್ರದೇಶದಲ್ಲಿ ಪ್ರಮುಖ ನಗರಗಳ ಹೆಸರು ಬದಲಾವಣೆಗೊಳಿಸುವ ಯೋಜನೆ ಮುಂದುವರಿದಿದ್ದು, ಅಲಹಾಬಾದ್ ಬೆನ್ನಲ್ಲೇ ಇದೀಗ ಮತ್ತೂಂದು ಪ್ರಸಿದ್ಧ ನಗರ “ಅಲಿಗಢ’ದ ಹೆಸರು ಬದಲಾಯಿಸಲು ಆಡಳಿತ ಮುಂದಾಗಿದೆ. ಅಲಿ ಗಢ ಎಂಬ ಹೆಸರನ್ನು ಹರಿಗಢ ಎಂಬುದಾಗಿ ಬದಲಿಸಲು ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದರು. ಅದಕ್ಕೆ ಅಲಿಗಢ ಮುನ್ಸಿಪಲ್ ಕಾರ್ಪೊರೇಶನ್ ಸರ್ವಾ ನುಮತದಿಂದ ಸಮ್ಮತಿ ನೀಡಿದೆ. ಎಲ್ಲ ಕೌನ್ಸಿಲರ್ಗಳು ಸಮ್ಮತಿಸಿರುವ ಪ್ರಸ್ತಾವ ವನ್ನು ಕಳಹಿಸಲಾಗುವುದು ಎಂದು ಮೇಯರ್ ತಿಳಿಸಿದ್ದು, ಸರಕಾರ ಅನುಮತಿ ನೀಡಿದಲ್ಲಿ ಶೀಘ್ರವೇ ಅಲಿಗಢ “ಹರಿಗಢ’ ಆಗಿ ಮರುನಾಮಕರಣಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.