2025ರಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ 2,500 ಕೋಟಿ
Team Udayavani, Feb 23, 2023, 7:23 AM IST
ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರದ ಬಜೆಟ್ನಲ್ಲಿ 2025ರಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ 2,500 ಕೋ.ರೂ. ನೀಡುವ ಪ್ರಸ್ತಾವನೆ ಮಂಡಿಸಲಾಗಿದೆ.
2022-23ನೇ ಸಾಲಿನಲ್ಲಿ 621.55 ಕೋಟಿ ರೂ. ಮೊತ್ತವನ್ನು ನೀಡಲಾಗಿತ್ತು. 12 ವರ್ಷಕ್ಕೊಮ್ಮೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ರಸ್ತೆಗಳ ದುರಸ್ತಿ, ಅಗಲ ಮಾಡುವ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ.
ಇದಲ್ಲದೆ ಅಯೋಧ್ಯೆ ಯಲ್ಲಿ ರಸ್ತೆ ಅಭಿವೃದ್ಧಿ ಸಹಿತ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ 1 ಸಾವಿರ ಕೋಟಿ ರೂ. ನೀಡುವ ಪ್ರಸ್ತಾವ ಮಂಡಿಸಲಾಗಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಕೂಡ ಆತ್ಮನಿರ್ಭರ ಮಂತ್ರವನ್ನು ಜಪಿಸಲಾಗಿದೆ. ಒಟ್ಟು 7 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್ ಮಂಡಿಸಲಾಗಿದೆ.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕೈಗೊಳ್ಳಲು ಮತ್ತು ಅರ್ಥ ವ್ಯವಸ್ಥೆಯನ್ನು 1 ಶತಕೋಟಿ ಡಾಲರ್ಗೆ ಏರಿಕೆ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.