ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ತರಗತಿಗಳು ಫೆ.15 ರಿಂದ ಆರಂಭ : ಉ.ಪ್ರ ಸರ್ಕಾರ

ಉತ್ತರ ಪ್ರದೇಶದ ಎಲ್ಲಾ ಖಾಸಗಿ ಮತ್ತು ರಾಜ್ಯ  ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಹಾಗೂ ಉನ್ನತ ಶಿಕ್ಷಣ ನಿರ್ದೇಶಕರಿಗೆ ಸೂಚನೆ

Team Udayavani, Feb 13, 2021, 11:16 AM IST

Uttar Pradesh government’s big announcement, all colleges, private universities to reopen from This date

ಲಕ್ನೊ : ಎಲ್ಲಾ ಪದವಿ, ಸ್ನಾತಕೋತ್ತರ ಕಾಲೇಜು, ಖಾಸಗಿ ವಿಶ್ವವಿದ್ಯಾಲಯಗಳನ್ನು ಸೋಮವಾರ(ಫೆ.15)ದಂದು ಪುನರಾರಂಭವಾಗುತ್ತದೆ ಎಂದು ಘೋಷಿಸಿದೆ.

ಕೇಂದ್ರ ಸರ್ಕಾರದ ಕೋವಿಡ್ 19 ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಸರ್ಕಾರ ಆದೇಶ ನೀಡಿದೆ. ಉನ್ನತ ಶಿಕ್ಷಣ ಅಧಿಕಾರಿಗಳ ಸಂವಹನ ಪತ್ರದ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಉಪನ್ಯಾಸಕರು ಮಾಸ್ಕ್ ನ್ನು ಧರಿಸಬೇಕು ಎಂದು ಹೇಳಿದೆ. ಮಾತ್ರವಲ್ಲದೇ, ತರಗತಿ ಕೋಣೆಯಲ್ಲಿ ಆರು ಅಡಿಗಳ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳನ್ನು ಕೂರಿಸಬೇಕು. ಎಲ್ಲಾ ಕಾಲೇಜು ಸಂಸ್ಥೆಗಳು ಸ್ಯಾನಿಟೈಸೇಶನ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದೆ.

ಓದಿ : ಕುಲ್ಗಾಮ್ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಉಗ್ರ ನಂಟು? ಲಶ್ಕರ್ ಉಗ್ರ ಜಹೂರ್ ಅಹಮದ್ ಬಂಧನ

ಕೋವಿಡ್ ಪರಿಸ್ಥಿತಿ ಸ್ವಲ್ಲ ಸಮಸ್ಥಿತಿಗೆ ಮರಳುತ್ತಿರುವಾಗ ಉತ್ತರ ಪ್ರದೇಶದ ಎಲ್ಲಾ ವಿಶ್ವವಿದ್ಯಾಲಗಳು ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ತರಗತಿಗಳು ಪುನರಾರಂಭಗೊಳ್ಳುವುದರ ಮೂಲಕ ಯಥಾಸ್ಥಿತಿಗೆ ಬರಲಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ನವೆಂಬರ್ 23ರಂದು ಸರ್ಕಾರದ ಎಲ್ಲಾ ಕೋವಿಡ್ ಮಾರ್ಗಸೂಚಿಗಳ ಅನ್ವಯ ಪುನರಾಂಭಗೊಂಡಿವೆ. ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿ ಅಬ್ದುಲ್ ಸಮದ್ ಅವರ ಪತ್ರವನ್ನು (ಫೆ. 12 ದಿನಾಂಕ ಹೊಂದಿರುವ) ಉತ್ತರ ಪ್ರದೇಶದ ಎಲ್ಲಾ ಖಾಸಗಿ ಮತ್ತು ರಾಜ್ಯ  ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಹಾಗೂ ಉನ್ನತ ಶಿಕ್ಷಣ ನಿರ್ದೇಶಕರಿಗೆ ಕಳಹಿಸಿಕೊಡಲಾಗಿದೆ.

ಇನ್ನು, ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಸಿಬ್ಬಂದಿಗಳು ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆಗೆ ಒಳಪಡಿಸವುದು ಕಡ್ಡಾಯ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಓದಿ :  ಫೆ.15ರಿಂದ ಎಲ್ಲಾ ವಾಹನಗಳಿಗೂ FASTag ಕಡ್ಡಾಯ..!

 

 

 

 

 

 

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.