ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರಕಾರದ ಅನುಮತಿ
Team Udayavani, Jan 13, 2018, 10:59 AM IST
ಲಕ್ನೋ : ಬಾಲಿವುಡ್ ಚಿತ್ರ ನಿರ್ಮಾಪಕ, ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತ್’ ಪ್ರದರ್ಶನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಸರಕಾರ ಅನುಮತಿ ನೀಡಿದೆ.
ಪದ್ಮಾವತಿ ಚಿತ್ರಕ್ಕೆ ಹೆಸರು ಬದಲಾವಣೆ ಸೂಚಿಸಿ ಕೇಂದ್ರ ಸೆನ್ಸಾರ್ ಮಂಡಳಿ ಕಳೆದ ಡಿ.28ರಂದು ಯು/ಎ ಸರ್ಟಿಫಿಕೇಟ್ ನೀಡಿದ ಹೊರತಾಗಿಯೂ ರಾಜಸ್ಥಾನ ಮತ್ತು ಗುಜರಾತ್ ಸರಕಾರ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿದ್ದವು. ಪದ್ಮಾವತ್ ಚಿತ್ರ ಇದೇ ಜನವರಿ 25ರಂದು ಬಿಡುಗಡೆಯಾಗಲಿದೆ.
ನಿನ್ನೆ ಇಲ್ಲಿನ ಸಿಬಿಎಫ್ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ರಾಜಸ್ಥಾನದ ಕರ್ಣಿ ಸೇನೆಯ 70ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಹಾಜಿ ಅಲಿ ಎದುರು ನಡೆದಿದ್ದ ಇನ್ನೊಂದು ಪ್ರತಿಭಟನೆಯಲ್ಲಿ 30ಕ್ಕೂ ಅಧಿಕ ಕರ್ಣಿ ಸೇನಾ ಬೆಂಬಲಿಗರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.