ಜೀನ್ ಪ್ಯಾಂಟಿಗಾಗಿ ಕ್ಷುಲ್ಲಕ ಜಗಳ: ತಮ್ಮನನ್ನು ಇರಿದು ಕೊಂದ ಅಣ್ಣ
Team Udayavani, Aug 24, 2018, 12:28 PM IST
ಲಕ್ನೋ : ಜೀನ್ ಪ್ಯಾಂಟಿಗಾಗಿ ನಡೆದ ಕ್ಷುಲ್ಲಕ ಜಗಳದಲ್ಲಿ ಕೋಪಾವಿಷ್ಟನಾದ ವ್ಯಕ್ತಿಯೋರ್ವ ತನ್ನ ಕಿರಿಯ ಸಹೋದರನನ್ನು ಇರಿದು ಕೊಂದಿರುವ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಅಲಹಾಬಾದ್ ಜಿಲ್ಲೆಯ ಥರವಾಯಿ ಎಂಬಲ್ಲಿ ನಡೆದ ಈ ಘಟನೆಯಲ್ಲಿ ತನ್ನ ಸಹೋದರನನ್ನು ಕೊಂದಿರುವ ವ್ಯಕ್ತಿಯನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಸಹೋದರನನ್ನು ಕೊಂದ ಬಳಿಕ ಆತ ನಾಪತ್ತೆಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.