Miracle: 40 ದಿನದಲ್ಲಿ 7ಬಾರಿ ಹಾವು ಕಚ್ಚಿದರೂ ಬದುಕುಳಿದ ಯುವಕ, ಇದೊಂದು ಪವಾಡ ಎಂದ ವೈದ್ಯರು

Team Udayavani, Jul 13, 2024, 12:48 PM IST

Miracle: 40 ದಿನದಲ್ಲಿ 7ಬಾರಿ ಹಾವು ಕಚ್ಚಿದರೂ ಬದುಕುಳಿದ ಯುವಕ, ಇದೊಂದು ಪವಾಡ ಎಂದ ವೈದ್ಯರು

ಉತ್ತರಪ್ರದೇಶ: ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಯುವಕನೊಬ್ಬನಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ ಏಳು ಬಾರಿ ಹಾವು ಕಚ್ಚಿರುವ ಅಚ್ಚರಿಯ ಘಟನೆಯೊಂದು ಉತ್ತರಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ ಘಟನೆ ಬಗ್ಗೆ ಯುವಕನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಜಿಲ್ಲೆಯ ಸೌರಾ ಗ್ರಾಮದ ನಿವಾಸಿಯಾಗಿರುವ ವಿಕಾಸ್ ದುಬೆ ಎಂಬ ಯುವಕನೇ ಹಾವಿನ ದಾಳಿಗೆ ಒಳಗಾಗಿ ಬದುಕುಳಿದ ಯುವಕ. ಇದೀಗ ಏಳನೇ ಬಾರಿ ಹಾವಿನ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವಿನ ದವಡೆಯಿಂದ ಪಾರಾಗಿದ್ದಾನೆ ಎಂದು ಆತನಿಗೆ ಚಿಕಿತ್ಸೆ ನೀಡುವ ವೈದ್ಯರು ಹೇಳಿದ್ದಾರೆ.

ವಿಕಾಸ್ ದುಬೆಗೆ ಜೂನ್‌ 2ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿದ ವಿಚಾರ ಗೊತ್ತಾಗುತಿದಂತೆ ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಗುಣಮುಖನಾಗಿ ಎರಡು ದಿನದಲ್ಲಿ ಮನೆಗೆ ಬಂದಿದ್ದ, ಇದಾದ ಬಳಿಕ ಜೂನ್‌ 10ರಂದು ಮತ್ತೆ ಎರಡನೇ ಬಾರಿ ಹಾವು ಕಚ್ಚಿದೆ ಈ ವೇಳೆಯೂ ಅದೇ ಆಸ್ಪತ್ರೆಗೆ ತೆರಳಿ ಅದೇ ವೈದ್ಯರ ಬಳಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದಾನೆ, ಆದರೆ ಈ ವೇಳೆ ಆತನಿಗೆ ಹಾವಿನ ಬಗ್ಗೆ ಭಯ ಹುಟ್ಟಿದೆ ಸತತ ಎರಡು ಬರಿ ಹಾವು ಕಚ್ಚಿದ್ದರಿಂದ ಭಯಗೊಂಡ ವಿಕಾಸ್ ರಾತ್ರಿ ಮಲಗಲೂ ಹೆದರುತ್ತಿದ್ದನಂತೆ ಹೀಗೆ ಏಳು ದಿನಗಳು ಬಿಟ್ಟು ಜೂನ್‌ 17ರಂದು ಮತ್ತೆ ಹಾವಿನ ದಾಳಿಗೆ ಒಳಗಾಗಿದ್ದಾನೆ ಅಲ್ಲದೆ ಈ ವೇಳೆ ಆತ ಗಾಬರಿಗೊಂಡಿದ್ದರಿಂದ ಮೂರ್ಛೆ ಕೂಡ ಹೋಗಿದ್ದ ಎನ್ನಲಾಗಿದೆ ಆದರೂ ಹಿಂದೆ ಚಿಕಿತ್ಸೆ ನೀಡಿದ ವೈದ್ಯರೇ ಚಿಕಿತ್ಸೆ ನೀಡಿ ಗುಣಮುಖನಾಗಿ ಮನೆಗೆ ಬಂದಿದ್ದಾನೆ.

ಇದಾಗಿ ಕೆಲ ದಿನಗಳು ಬಿಟ್ಟು ನಾಲ್ಕನೇ ಬರಿ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ ಮನೆಯವರು ಮತ್ತೆ ಆತನನ್ನು ಅದೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ ಇದನ್ನು ಕಂಡ ವೈದ್ಯರು ಕೂಡ ಬೆಚ್ಚಿ ಬಿದ್ದಿದ್ದಾರೆ ಅಲ್ಲದೆ ದುಬೆಗೆ ಒಂದು ಸಲಹೆಯನ್ನು ನೀಡಿದ್ದಾರೆ, ಸ್ವಲ್ಪ ಸಮಯ ಊರು ಬಿಟ್ಟು ಬೇರೆ ಕಡೆ ಇರುವಂತೆ ಸಲಹೆ ನೀಡಿದ್ದಾರೆ. ಅದರಂತೆ ಆಸ್ಪತ್ರೆಯಿಂದ ಬಿಡುಗಡೆಗೊಂಡ ದುಬೆ ತನ್ನ ಮನೆ ಬಿಟ್ಟು ಫತೇಹ್‌ ಪುರ್‌ ನ ರಾಧಾ ನಗರದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ಇರಲು ನಿರ್ಧರಿಸಿ ಅಲ್ಲಿಗೆ ತೆರಳಿದ್ದಾನೆ ಆದರೆ ಆತನ ದುರದೃಷ್ಟ ಅಲ್ಲಿಯೂ ಹಾವಿನ ದಾಳಿಗೆ ಒಳಗಾಗಿದ್ದಾನೆ ಮತ್ತೆ ಪೋಷಕರು ಆತನನ್ನು ತನ್ನ ಊರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಇದನ್ನು ಕಂಡ ವೈದ್ಯರೂ ಇದೊಂದು ಪವಾಡವೇ ಸರಿ ಎಂದು ಹೇಳಿದ್ದಾರೆ.

ಇನ್ನು ಚಿಕ್ಕಮ್ಮಣ್ಣ ಮನೆಯಲ್ಲೂ ನನಗೆ ರಕ್ಷಣೆ ಇಲ್ಲ ಎಂದು ತಿಳಿದ ದುಬೆ ಹೆತ್ತವರೊಂದಿಗೆ ತನ್ನ ಊರಲ್ಲೇ ಇರಲು ನಿರ್ಧರಿಸಿದ ಆದರೆ ಹಾವಿಗೆ ದುಬೆ ಮೇಲೆ ಅದೇನು ದ್ವೇಷನೋ ಗೊತ್ತಿಲ್ಲ ಆರನೇ ಬಾರಿ ಕಚ್ಚಿದೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿ ಕೆಲ ದಿನ ಆಸ್ಪತ್ರೆಯಲ್ಲೇ ಇದ್ದು ವಾಪಸ್ಸಾಗಿದ್ದಾನೆ, ಒಂದೆಡೆ ಹಾವಿನ ಭಯ ಮತ್ತೊಂದೆಡೆ ಕನಸಿನಲ್ಲೂ ಹಾವು ಬಂದು ಕಚ್ಚುವ ಕನಸು, ಜೀವಭಯದಲ್ಲೇ ರಾತ್ರಿ ಕಳೆಯುತಿದ್ದ ದುಬೆಗೆ ಇದೀಗ ಏಳನೇ ಬಾರಿ ಹಾವು ಕಚ್ಚಿದೆಯಂತೆ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ದುಬೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾನೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರಾದ ಜವಾಹರಲಾಲ್‌ ಹೇಳಿದ್ದಾರೆ.

ಇದನ್ನೂ ಓದಿ: Team India; “ಶಮಿಯನ್ನು ಮೊದಲು ನೋಡಿಕೊಳ್ಳಿ…”: ಗೌತಿಗೆ ಸಲಹೆ ನೀಡಿದ ಮಾಜಿ ಬೌಲಿಂಗ್ ಕೋಚ್

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.