24 ವರ್ಷಗಳ ಅನಂತರ ಓಪನ್ ಆದ ಲಿಫ್ಟ್ ನಲ್ಲಿ ಸಿಕ್ಕಿತು ಅಸ್ಥಿಪಂಜರ!
Team Udayavani, Sep 7, 2021, 6:58 AM IST
ಲಕ್ನೋ: 24 ವರ್ಷಗಳ ಹಿಂದೆ ಕೆಟ್ಟು ನಿಂತಿದ್ದ ಲಿಫ್ಟ್ ಒಂದನ್ನು ದುರಸ್ತಿ ಮಾಡಲು ಅದರ ಬಾಗಿಲು ತೆರೆದಾಗ ಅದರಲ್ಲಿ ಪುರುಷನ ಅಸ್ಥಿಪಂಜರವೊಂದು ಕಂಡುಬಂದಿದೆ.
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಕೈಲಿ ಪ್ರಾಂತ್ಯದಲ್ಲಿರುವ 500 ಹಾಸಿಗೆ ಸಾಮರ್ಥ್ಯದ ಒಪೆಕ್ ಆಸ್ಪತ್ರೆಯಲ್ಲಿ ನಡೆದ ಘಟನೆ ನಡೆದಿದೆ.
1991ರಲ್ಲಿ ಈ ಆಸ್ಪತ್ರೆಯ ನಿರ್ಮಾಣ ಶುರುವಾ ಗಿತ್ತು. ನಿರ್ಮಾಣದ ಅನುಕೂಲಕ್ಕಾಗಿ ಈ ಲಿಫ್ಟ್ ನಿರ್ಮಿಸಲಾಗಿತ್ತು. 1997ರಲ್ಲಿ ಅದು ಕೆಟ್ಟು ಹೋಗಿತ್ತು. ಆಗಿನಿಂದ ಈ ಲಿಫ್ಟ್ ದುರಸ್ತಿಯಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಸ್ಥಿಪಂಜರದ ಡಿಎನ್‌ಎ ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.
ಮತ್ತೂಂದೆಡೆ, ಪೊಲೀಸರು 24 ವರ್ಷಗಳ ಹಿಂದೆ ಆ ಪ್ರಾಂತ್ಯದಲ್ಲಿ ಕಾಣೆಯಾಗಿ ಈವರೆಗೆ ಅವರ ಸುಳಿವು ಪತ್ತೆಯಾಗದವರ ಮಾಹಿತಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.