Uttar Pradesh; ಅಖಿಲೇಶ್ ಬಿಟ್ಟುಕೊಟ್ಟ ವಿಪಕ್ಷ ನಾಯಕ ಸ್ಥಾನಕ್ಕೆ 82 ವರ್ಷದ ಪಾಂಡೆ
Team Udayavani, Jul 29, 2024, 1:07 AM IST
ಲಕ್ನೋ: ಉತ್ತರಪ್ರದೇಶ ವಿಧಾನಸಭಾ ವಿಪಕ್ಷ ನಾಯ ಕರಾಗಿ ಸಮಾಜವಾದಿ ಪಕ್ಷದ ಹಿರಿಯ ನಾಯಕ 82 ವರ್ಷದ ಮಾತಾ ಪ್ರಸಾದ್ ಪಾಂಡೆ ಆಯ್ಕೆ ಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಎಸ್ಪಿ ನಾಯಕ ಅಖೀಲೇಶ್ ಯಾದವ್ ಸಂಸದರಾದ ಬಳಿಕ ವಿಪಕ್ಷ ಸ್ಥಾನ ತೆರವಾಗಿತ್ತು. ಬ್ರಾಹ್ಮಣ ಸಮು ದಾಯಕ್ಕೆ ಸೇರಿದ ಅವರು, 7 ಬಾರಿ ಶಾಸಕರಾಗಿ ಹಾಗೂ 2 ಬಾರಿ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿರುವ ಮಾತಾ ಪ್ರಸಾದ್ ಪಾಂಡೆಯವರನ್ನು ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡ ಲಾಗಿದೆ. ಮಾಜಿ ಸಚಿವ ಕಮಲ್ ಅಖ್ತರ್ರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.