ಉತ್ತರಾಖಂಡದಲ್ಲಿ ಬಸ್ಸು ಕಂದಕಕ್ಕೆ ಬಿದ್ದು 13 ಮಂದಿಯ ಸಾವು
Team Udayavani, Mar 13, 2018, 3:26 PM IST
ತೋತಮ್, ಉತ್ತರಾಖಂಡ : ಇಲ್ಲಿನ ರಾಮನಗರ -ಅಲ್‌ಮಾರ್ ರಸ್ತೆಯಲ್ಲಿ ವೇಗವಾಗಿ ಸಾಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ಸಿನಲ್ಲಿ 24 ಜನರು ಇದ್ದರು.
ಬಸ್ಸು ರಾಮನಗರದಿಂದ ಆಲ್‌ಮಾರ್ ನ ದೇವಘಾಟ್ ಕಡೆಗೆ ಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿತೆಂದು ವರದಿಗಳು ತಿಳಿಸಿವೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ