ಈ ರಾಜ್ಯದಲ್ಲಿ ಎಂಬಿಬಿಎಸ್ ಶುಲ್ಕ 4.5 ಲಕ್ಷ ರೂ.ನಿಂದ 1.5 ಲಕ್ಷಕ್ಕೆ ಇಳಿಕೆ
Team Udayavani, Oct 29, 2021, 10:30 PM IST
ಡೆಹ್ರಾಡೂನ್: ಉತ್ತರಾಖಂಡದದಲ್ಲಿ ಎಂಬಿಬಿಎಸ್ ಶಿಕ್ಷಣ ಶುಲ್ಕವನ್ನು ಹಾಲಿ 4 ಲಕ್ಷ ರೂ.ಗಳಿಂದ 1.5 ಲಕ್ಷ ರೂ.ಗಳಿಗೆ ಇಳಿಕೆ ಮಾಡಿದೆ.
ಈ ಶುಲ್ಕ ಇಳಿಕೆ ದೇಶದಲ್ಲಿಯೇ ಕನಿಷ್ಠದ್ದು ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.
ಗುರುವಾರ ಡೆಹ್ರಾಡೂನ್‌ನಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ನಿರ್ಣಯ ಉತ್ತರಾಖಂಡದ 18 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿಯಾಗಲಿದೆ ಎಂದು ಸರ್ಕಾರದ ವಕ್ತಾರ ಮತ್ತು ಸಚಿವ ಸುಬೋಧ್ ಉನಿಯಾಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಗೋವಾ : ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾದ ಲಿಯಾಂಡರ್ ಪೇಸ್
ಗಮನಾರ್ಹ ಅಂಶವೆಂದರೆ ಮುಂದಿನ ವರ್ಷ ಉತ್ತರಾಖಂಡದಲ್ಲಿ ವಿಧಾನಸಭೆ ಚುನಾಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.