Uttarakhand;ದ್ವೇಷ ಭಾಷಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
Team Udayavani, Jun 15, 2023, 6:34 AM IST
ಹೊಸದಿಲ್ಲಿ: ಉತ್ತರಾಖಂಡದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ “ಮಹಾ ಪಂಚಾಯತ್’ ತಡೆಯುವಂತೆ ಮತ್ತು ನಿರ್ದಿಷ್ಟ ಸಮುದಾಯದವರನ್ನು ಗುರಿಯಾಗಿಸಿ ಮಾಡುವ ದ್ವೇಷ ಭಾಷಣಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾ| ವಿಕ್ರಮ್ ನಾಥ್ ಮತ್ತು ನ್ಯಾ| ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ರಜಾ ಕಾಲದ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ. ಇದೇ ವೇಳೆ, “ಮಹಾ ಪಂಚಾಯತ್’ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ ಕೈಗೆತ್ತಿಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.