Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Team Udayavani, Sep 21, 2024, 6:41 AM IST

Pushkar sing dhami

ಡೆಹ್ರಾಡೂನ್‌: ಪ್ರತಿಭಟನೆ, ಗಲಭೆಯ ವೇಳೆ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾದರೆ ಹಾನಿ ಮಾಡಿದವರಿಂದಲೇ ಸಂಪೂರ್ಣ ಹಣ ವಸೂಲಿ ಮಾಡುವ ಕಾನೂನನ್ನು ಉತ್ತರಾಖಂಡದಲ್ಲಿ ಜಾರಿ ಮಾಡಲಾಗಿದೆ. ಉತ್ತರಾಖಂಡ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ನಷ್ಟ ವಸೂಲಿ ಮಸೂದೆಯನ್ನು ಕಳೆದ ತಿಂಗಳು ರಾಜ್ಯ ವಿಧಾನಸಭೆ ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರ ಸಹಿ ಬೀಳುವುದರೊಂದಿಗೆ ಕಾನೂನು ಜಾರಿಯಾಗಿದೆ.

ಪ್ರತಿಭಟನೆ, ಧರಣಿ ನಡೆಸುವ ಸಮಯದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಅದಕ್ಕೆ ಹಾನಿ ಮಾಡಿದವರನ್ನೇ ಅಂದರೆ ಪ್ರತಿಭಟನೆಗೆ ಕರೆ ನೀಡಿದವರನ್ನೇ ಹೊಣೆ ಮಾಡಲಾಗುತ್ತದೆ. ಇದಲ್ಲದೆ ಅವರಿಗೆ 8 ಲಕ್ಷ ರೂ. ದಂಡವನ್ನೂ ವಿಧಿಸಲಾಗುತ್ತದೆ. ಜತೆಗೆ ಗಲಭೆ ನಿಯಂತ್ರಣಕ್ಕೆಂದು ನಿಯೋಜನೆಯಾಗುವ ಸಿಬಂದಿಯ ಖರ್ಚು ವೆಚ್ಚದ ಮೊತ್ತವನ್ನೂ ಅವರಿಂದಲೇ ವಸೂಲಿ ಮಾಡಲಾಗುತ್ತದೆ. “ಇದು ದೇಶದ ಅತ್ಯಂತ ಕಠಿನ ಗಲಭೆ ನಿಗ್ರಹ ಕಾನೂನು’ ಎಂದು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

4-udupi

Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.