ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Team Udayavani, Oct 19, 2021, 5:56 PM IST

28

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಕಳೆದ 48 ಗಂಟೆಗಳಿಂದ ಸುರಿದ ಮಳೆಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ.

ಮುಂಜಾಗೃತ ಕ್ರಮವಾಗಿ ಯಾತ್ರಾ ಸ್ಥಳವಾದ ಬದ್ರಿನಾಥ್ ಚಾರ್ ಧಾಮ್ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉತ್ತರಾಖಂಡ ಮುಖ್ಯ ಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಂಗಳವಾರ ದೂರವಾಣಿಯಲ್ಲಿ ಮಾತನಾಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ವಿವರ ಪಡೆದುಕೊಂಡಿದ್ದಾರೆ.

“ಪ್ರಧಾನಿ ಅವರೊಂದಿಗೆ ಮಾತನಾಡಿದ್ದೇನೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಸದ್ಯದ ಪರಿಸ್ಥಿತಿ ಕುರಿತು ವಿವರಿಸಿದ್ದೇನೆ. ಪರಿಸ್ಥಿತಿ ನಿಭಾಯಿಸಲು ಸದಾ ಸಿದ್ಧರಿದ್ದೇವೆ. ರಕ್ಷಣಾ ಕಾರ್ಯಾಚರಣೆಗಾಗಿ ಭಾರತೀಯ ಸೇನೆಯ ಮೂರು ಹೆಲಿಕಾಪ್ಟರ್ ಗಳನ್ನು ಸಹಾಯಕ್ಕಾಗಿ ಕೇಳಲಾಗಿದೆ.  ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ” ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯ ಮುಕ್ತೇಶ್ವರದ ಚೌಖತಾ ಹಳ್ಳಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸೋಮವಾರ (ಅ.18) ವರೆಗೆ ಗುಡ್ಡ ಕುಸಿತ ಹಾಗೂ ಭಾರಿ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ನೈನಿತಾಲ್ ಜಿಲ್ಲೆಯ ರಾಮ್‍ಗರ್ ಎಂಬಲ್ಲಿ ಒಂಬತ್ತು ಜನರು ನಾಪತ್ತೆಯಾದ ವರದಿ ಬಂದ ನಂತರ ಕಾರ್ಯಾಚರಣೆಗಾಗಿ ಭಾರತೀಯ ಸೇನೆಯ ಹೆಲಿಕಾಪ್ಟರ್ ನ್ನು ಕರೆಯಲಾಯಿತು.

ಟಾಪ್ ನ್ಯೂಸ್

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.