ಉಜ್ಬೇಕಿಸ್ಥಾನ್ ಕೆಮ್ಮು ಸಿರಪ್ ಪ್ರಕರಣ: ಮರಿಯನ್ ಬಯೋಟೆಕ್‌ ಉತ್ಪಾದನಾ ಪರವಾನಗಿ ಅಮಾನತು

ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ...

Team Udayavani, Jan 12, 2023, 2:33 PM IST

1-fsdfsdf

ನವದೆಹಲಿ : ಉಜ್ಬೇಕಿಸ್ಥಾನ್‌ ದಲ್ಲಿ ಮಕ್ಕಳ ಜೀವ ಕಳೆದುಕೊಳ್ಳಲು ಕಾರಣವಾಗಿದೆ ಎನ್ನಲಾದ ನೋಯ್ಡಾ ಮೂಲದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.

ವಿವಾದಾತ್ಮಕ ಕೆಮ್ಮಿನ ಸಿರಪ್‌ನ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ ಎಂದು ಉತ್ತರ ಪ್ರದೇಶದ ಔಷಧ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೇಂದ್ರೀಯ ಏಜೆನ್ಸಿಗಳು ಮತ್ತು ಉತ್ತರ ಪ್ರದೇಶದ ಔಷಧ ವಿಭಾಗದ ತಂಡವು ಡಿಸೆಂಬರ್ 29 ರಂದು ಇಲ್ಲಿನ ಸಂಸ್ಥೆಯ ಕಚೇರಿಯಲ್ಲಿ ತಪಾಸಣೆ ನಡೆಸಿ ಆರು ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಂಡಿದ್ದರು.

ತಪಾಸಣೆಯ ಸಮಯದಲ್ಲಿ, ಕಂಪನಿಯ ಪ್ರತಿನಿಧಿಗಳು ‘ಡಾಕ್-1 ಮ್ಯಾಕ್ಸ್’ ಕೆಮ್ಮಿನ ಸಿರಪ್ ಉತ್ಪಾದನೆಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಸಾಧ್ಯವಾಗಲಿಲ್ಲ, ಆದ್ದರಿಂದ ತಕ್ಷಣವೇ ಅದರ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ಗೌತಮ್ ಬುದ್ಧ ನಗರದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಹೇಳಿದ್ದರು.

“ಡಿಸೆಂಬರ್ 29 ರಂದು ಆದೇಶದಂತೆ ಸಂಸ್ಥೆಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಈಗ ಜನವರಿ 10 ರಂದು ಸಂಸ್ಥೆಗೆ ಲಿಖಿತವಾಗಿ ಅಮಾನತು ಆದೇಶವನ್ನು ನೀಡಲಾಗಿದೆ ಮತ್ತು ಸಂಸ್ಥೆಯು ಒಪ್ಪಿಕೊಂಡಿದೆ” ಎಂದು ಬಬ್ಬರ್ ಪಿಟಿಐಗೆ ತಿಳಿಸಿದ್ದಾರೆ. ಪರೀಕ್ಷಾ ಫಲಿತಾಂಶಗಳ ಸ್ಥಿತಿಯ ಕುರಿತು ಅಧಿಕಾರಿಯು ಕೇಂದ್ರ ಏಜೆನ್ಸಿಗಳಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಅವುಗಳ ಫಲಿತಾಂಶಗಳು ಇನ್ನಷ್ಟೇ ಬರಬೇಕಿದೆ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ನೀಡಬಾರದು ಎಂದು ಶಿಫಾರಸು ಮಾಡಿದೆ. ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು, ಉತ್ಪನ್ನಗಳು ಉಜ್ಬೇಕಿಸ್ಥಾನ್‌ನ 19 ಮಕ್ಕಳ ಜೀವಗಳು ಕಳೆದುಕೊಳ್ಳಲು ಕಾರಣವಾಗಿವೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.