ಪಾಕಿಸ್ತಾನ ಮೃತ್ಯುಕೂಪ, ನಾ ಭಾರತೀಯಳು ಎಂಬ ಹೆಮ್ಮೆ ಇದೆ; ಉಜ್ಮಾ

Team Udayavani, May 25, 2017, 6:34 PM IST

Uzma-New.jpg

ನವದೆಹಲಿ: ನಾನು ಭಾರತೀಯ ಪ್ರಜೆ ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ಭಾರತದಂತಹ ಮುಕ್ತ ವಾತಾವರಣದ ದೇಶ ಜಗತ್ತಿನಲ್ಲಿಯೇ ಬೇರೆ ಎಲ್ಲಿಯೂ ಇಲ್ಲ…ಇದು ಪಾಕಿಸ್ತಾನದಲ್ಲಿ ಬಲವಂತವಾಗಿ ವಿವಾಹ ಬಂಧನಕ್ಕೊಳಗಾಗಿ ಗುರುವಾರ ಭಾರತಕ್ಕೆ ಮರಳಿದ ದೆಹಲಿ ನಿವಾಸಿ ಉಜ್ಮಾ ಮನದಾಳದ ಮಾತು.

ಪಾಕಿಸ್ತಾನಕ್ಕೆ ಹೋಗುವುದು ತುಂಬಾ ಸುಲಭ. ಆದರೆ ವಾಪಸ್ ಆಗುವುದು ತುಂಬಾ ಕಷ್ಟ. ಯಾಕೆಂದರೆ ಪಾಕಿಸ್ತಾನ ಒಂದು ಮೃತ್ಯುಕೂಪ ಎಂದು ಆಕ್ರೋಶ ವ್ಯಕ್ತಪಡಿಸಿರುವ ಉಜ್ಮಾ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.

ಭಾರತಕ್ಕೆ ವಾಪಸ್ ಆದ ಖುಷಿಯಲ್ಲಿ ಉಜ್ಮಾ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನದಲ್ಲಾದ ಅನುಭವವನ್ನು ಹಂಚಿಕೊಂಡರು. ನಾನು ಪಾಕಿಸ್ತಾನಕ್ಕೆ ಮೇ 1ರಂದು ಹೋಗಿದ್ದೆ. ಮೇ 12ಕ್ಕೆ ಅಲ್ಲಿಂದ ವಾಪಸ್ ಆಗಬೇಕಿತ್ತು. ಆದರೆ ನನ್ನ ಪರಿಸ್ಥಿತಿ ಹೀಗೆ ಆಗುತ್ತೆ ಅಂತ ನಾನು ಯಾವತ್ತೂ ಎಣಿಸಿರಲಿಲ್ಲ ಎಂದು ಹೇಳಿದರು.

20ರ ಹರೆಯದ ಉಜ್ಮಾಳನ್ನು ಪಾಕಿಸ್ತಾನಿ ನಿವಾಸಿ ತಾಹಿರ್ ಅಲಿ ಎಂಬಾತ ಗನ್ ಪಾಯಿಂಟ್ ನಿಂದ ಬೆದರಿಸಿ ಬಲವಂತವಾಗಿ ಮದುವೆ ಆಗಿದ್ದ. ತಾಹಿರ್ ಉಜ್ಮಾಳಿಗೆ ನಿದ್ದೆ ಮಾತ್ರೆ ತಿನ್ನಿಸಿ, ನಿದ್ದೆಯ ಮಂಪರಿನಲ್ಲಿ ಇದ್ದಾಗಲೇ ಈ ಹಿಂದೆ ತಾಲಿಬಾನ್ ಹಿಡಿತದಲ್ಲಿದ್ದ ಗುನೆರ್ ಎಂಬ ಕುಗ್ರಾಮಕ್ಕೆ ಕರೆದೊಯ್ದಿರುವುದಾಗಿ ವಿವರಿಸಿದ್ದಾರೆ. 

ಗುನೆರ್ ಅತ್ಯಂತ ಭಯಾನಕ ಪ್ರದೇಶವಾಗಿತ್ತು. ಇಲ್ಲಿನ ಎಲ್ಲಾ ವ್ಯಕ್ತಿಗಳಿಗೂ 2, 3 ಹೆಂಡತಿಯರು ಮತ್ತು ದೊಡ್ಡ, ದೊಡ್ಡ ಗನ್ ಗಳನ್ನು ಹಿಡಿದು ನಿಂತಿರುವ ದೃಶ್ಯ ನನ್ನ ಕಂಗೆಡಿಸಿತ್ತು. ತಾಹಿರ್ ವಶದಲ್ಲಿದ್ದಾಗ ಉಜ್ಮಾಳಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ತುಂಬಾ ಕಿರುಕುಳ ಕೊಟ್ಟಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.