ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5


Team Udayavani, Nov 30, 2021, 6:40 AM IST

ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5

ನವದೆಹಲಿ: ದೇಶಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಈ ಅಭಿಯಾನ ಅತಿ ವೇಗವಾಗಿ ಸಾಗುತ್ತಿದೆ. ಗೋವಾ, ಹಿಮಾಚಲ ಪ್ರದೇಶ ರಾಜ್ಯಗಳು ಶೇ.100ರಷ್ಟು ಅರ್ಹರಿಗೆ ಮೊದಲನೇ ಡೋಸ್‌ ಲಸಿಕೆ ನೀಡಿವೆ. ಕರ್ನಾಟಕ ಲಸಿಕೆ ಅಭಿಯಾನದಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಂಡಿದೆ. ಆದರೆ ಬೇರೆ ಪಕ್ಷಗಳು ಆಡಳಿತದಲ್ಲಿರುವ ರಾಜ್ಯದಲ್ಲಿ ಅಭಿಯಾನ ಮಂದಗತಿಯಲ್ಲಿ ಸಾಗುತ್ತಿದೆ ಎನ್ನುವುದು ಲಸಿಕೆ ಪಡೆದವರ ಅಂಕಿ ಅಂಶದಿಂದ ತಿಳಿದುಬಂದಿದೆ.

ಅತಿ ಹೆಚ್ಚು ಫ‌ಸ್ಟ್‌ ಡೋಸ್‌ ಲಸಿಕೆ ನೀಡಿದ ರಾಜ್ಯ- ಗೋವಾ(ಶೇ.100), ಹಿಮಾಚಲ ಪ್ರದೇಶ(ಶೇ.100) ಅತಿ ಹೆಚ್ಚು 2ನೇ ಡೋಸ್‌ ಲಸಿಕೆ ನೀಡಿದ ರಾಜ್ಯ- ಹಿಮಾಚಲ ಪ್ರದೇಶ(ಶೇ.91.9)ಅತಿ ಕಡಿಮೆ ಮೊದಲನೇ ಡೋಸ್‌ ನೀಡಿದ ರಾಜ್ಯ- ಜಾರ್ಖಂಡ್‌(ಶೇ.66.2)ಅತಿ ಕಡಿಮೆ 2ನೇ ಡೋಸ್‌ ನೀಡಿದ ರಾಜ್ಯ- ಜಾರ್ಖಂಡ್‌(ಶೇ.30.8).

ಇದನ್ನೂ ಓದಿ:ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

ಬಿಜೆಪಿಯೇತರ ಪಕ್ಷಗಳಿರುವ ರಾಜ್ಯಗಳ ಸಾಧನೆ
ರಾಜ್ಯ             ಮೊದಲ ಡೋಸ್‌(ಶೇ.) 2ನೇ ಡೋಸ್‌(ಶೇ.)
ಜಾರ್ಖಂಡ್‌            66.2                             30.8
ಪಂಜಾಬ್‌              72.05                           32.8
ತಮಿಳುನಾಡು        78.1                             42.65
ಮಹಾರಾಷ್ಟ್ರ          80.11                           42.5
ಛತ್ತೀಸ್‌ಗಡ           83.2                            47.2
ರಾಜಸ್ಥಾನ            84.2                            46.9
ಪಶ್ಚಿಮ ಬಂಗಾಳ    86.6                            39.4

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಾಧನೆ
ರಾಜ್ಯ               ಮೊದಲನೇ ಡೋಸ್‌(ಶೇ.)       2ನೇ ಡೋಸ್‌(ಶೇ.)
ಹಿಮಾಚಲ ಪ್ರದೇಶ     100                                  91.9
ಗೋವಾ                   100                                  87.9
ಗುಜರಾತ್‌                93.5                                 70.3
ಉತ್ತರಾಖಂಡ          93                                     61.7
ಮಧ್ಯಪ್ರದೇಶ           92.8                                  62.9
ಕರ್ನಾಟಕ               90.9                                  59.1
ಹರ್ಯಾಣ              90.04                               48.3
ಅಸ್ಸಾಂ                  88.9                                   50
ತ್ರಿಪುರ                   80.5                                  63.5

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.