ಕೇಂದ್ರದ ಮೂಲಕವೇ ಲಸಿಕೆ ಸಂಗ್ರಹ, ಪೂರೈಕೆ

Team Udayavani, Aug 14, 2020, 5:56 AM IST

Vaccine

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಲಸಿಕೆ ಸಂಶೋಧನೆಗಳು ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿವೆ. ಈ ಲಸಿಕೆಗಳು ಲಭ್ಯವಾದ ಬಳಿಕ ಕೇಂದ್ರದ ಮೂಲಕವೇ ಸಂಗ್ರಹ ಕಾರ್ಯ, ಎಲ್ಲ ರಾಜ್ಯಗಳಿಗೆ ಪೂರೈಕೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.

ಈ ಸಂಬಂಧ ನೀತಿ ಆಯೋಗದ ಕಾಯಂ ಸದಸ್ಯ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಡಾ| ವಿ.ಕೆ. ಪಾಲ್‌ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ಜರುಗಿತು. ಲಸಿಕೆ ವಿತರಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಲಸಿಕೆ ಸಂಗ್ರಹಕ್ಕೆ ಪ್ರತ್ಯೇಕ ಮಾರ್ಗ ಕಂಡುಕೊಳ್ಳದಂತೆ ಎಲ್ಲ ರಾಜ್ಯ ಸರಕಾರಗಳಿಗೆ ಆರೋಗ್ಯ ಸಚಿವಾಲಯ ಸ್ಪಷ್ಟವಾಗಿ ಸೂಚಿಸಿದೆ. ಮಾರ್ಚ್‌ 11ರಿಂದ ಈವರೆಗೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 3.04 ಕೋಟಿ ಎನ್‌95 ಮಾಸ್ಕ್ ಗಳು, 10.83 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಉಚಿತವಾಗಿ ವಿತರಣೆ ಮಾಡಿದ್ದೇವೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ.

ಗರಿಷ್ಠ ಕೇಸ್‌ ದಾಖಲು
ಕೋವಿಡ್ ಪ್ರಕರಣದಲ್ಲಿ ದೇಶ ಮತ್ತೂಂದು ದಾಖಲೆ ಬರೆದಿದೆ. ಕೇವಲ 24 ಗಂಟೆಗಳಲ್ಲಿ 66,999 ಮಂದಿಗೆ ಸೋಂಕು ದೃಢಪಟ್ಟಿದ್ದು, 942 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 24 ಲಕ್ಷದ ಸನಿಹಕ್ಕೆ ಬಂದಿದೆ. ಇದೇ ವೇಳೆ, ಗುಣಮುಖರಾದವರ ಸಂಖ್ಯೆ 17 ಲಕ್ಷ ಸಮೀಪಿಸಿದ್ದು, ಗುಣಮುಖ ಪ್ರಮಾಣ ಶೇ.70.77ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.