5-12 ವರ್ಷ ವಯೋಮಿತಿಯ ಪುಟಾಣಿಗಳಿಗೆ ಲಸಿಕೆ ಇಂದು ನಿರ್ಧಾರ?
Team Udayavani, Apr 29, 2022, 7:20 AM IST
ಹೊಸದಿಲ್ಲಿ: ದೇಶದಲ್ಲಿ 5-12 ವರ್ಷ ವಯೋಮಿತಿ ವರೆಗಿನ ಮಕ್ಕಳಿಗೆ ಲಸಿಕೆ ಹಾಕಲು ಶುಕ್ರವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಲಸಿಕೆ ಹಾಕಿಸುವುದಕ್ಕಾಗಿನ ರಾಷ್ಟ್ರೀಯ ತಾಂತ್ರಿಕ ಸಮಿತಿ (ಎನ್‌ಟಿಎಜಿಐ)ಯ ಸಭೆ ಹೊಸದಿಲ್ಲಿಯಲ್ಲಿ ನಡೆಯಲಿದೆ.
ಬಯೋಲಾಜಿಕಲ್ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್ ಲಸಿಕೆಯನ್ನು 5-12 ಮಕ್ಕಳಿಗೆ ಹಾಗೂ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು 6-12 ವರ್ಷದ ಮಕ್ಕಳಿಗೆ ನೀಡಲು ಈಗಾಗಲೇ ಸಮ್ಮತಿ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಬುಧವಾರ ನಡೆದಿದ್ದ ಸಭೆಯಲ್ಲಿ ಮಕ್ಕಳಿಗೆ ಆದ್ಯತೆಯಲ್ಲಿ ಲಸಿಕೆ ಹಾಕುವ ಬಗ್ಗೆ ಸಲಹೆಯನ್ನೂ ನೀಡಿದ್ದರು. ಮಾ.16ರಂದು 12-14 ವರ್ಷ ವಯೋಮಿತಿ ವರೆಗಿನ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗಿತ್ತು.
3,303 ಕೇಸುಗಳು: ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 3,303 ಕೊರೊನಾ ಪ್ರಕರಣಗಳು ದೃಢವಾಗಿದೆ. ಇದೇ ಅವಧಿಯಲ್ಲಿ 39 ಮಂದಿ ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,980ಕ್ಕೆ ಏರಿಕೆಯಾಗಿದೆ. ಬರೋಬ್ಬರಿ 46 ದಿನಗಳ ಬಳಿಕ ದೇಶದಲ್ಲಿ ಮತ್ತೂಮ್ಮೆ ಕೊರೊನಾ ಸೋಂಕು 3 ಸಾವಿರದ ಗಡಿ ದಾಟಿದೆ. 24 ಗಂಟೆಗಳಲ್ಲಿ 39 ಸೋಂಕಿತರು ಸಾವನ್ನಪ್ಪಿದ್ದಾರೆ. ಚೇತರಿಕೆ ಪ್ರಮಾಣ ಶೇ.98.74 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.