ವಾಜಪೇಯಿ 94 ನೇ ಜನ್ಮದಿನ ; ಸ್ಮೃತಿ ಸ್ಥಳದಲ್ಲಿ ಗಣ್ಯರಿಂದ ಪುಷ್ಪ ನಮನ
Team Udayavani, Dec 25, 2018, 11:27 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ, ಅಜಾತ ಶತ್ರು, ಭಾರತ ರತ್ನ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 94 ನೇ ಜನ್ಮದಿನವನ್ನು ಮಂಗಳವಾರ ಆಚರಿಸಲಾಗುತ್ತಿದೆ.
ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಅವರಿಗೆ ಗಣ್ಯಾತೀಗಣ್ಯರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ನೂರಾರು ಗಣ್ಯರು ಗೌರವ ನಮನ ಸಲ್ಲಿಸಿದರು.
ವಾಜಪೇಯಿ ಅವರ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಸಮಕ್ಷಮದಲ್ಲಿ ಬಿಡುಗಡೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.