ಡಿ.25ರಂದು ದಿವಂಗತ ಪ್ರಧಾನಿ ವಾಜಪೇಯಿ ಸ್ಮಾರಕ ಲೋಕಾರ್ಪಣೆ
Team Udayavani, Dec 24, 2018, 4:02 PM IST
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ಇಲ್ಲಿನ ರಾಷ್ಟ್ರೀಯ ಸ್ಮತಿ ಸ್ಥಳದಲ್ಲಿ ನಿರ್ಮಿಸಲಾಗಿರುವ ಸ್ಮಾರಕವನ್ನು ನಾಳೆ ಮಂಗಳವಾರ ದೇಶಕ್ಕೆ ಲೋಕಾರ್ಪಣೆ ಮಾಡಲಾಗುವುದು.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತು ಇತರ ಗಣ್ಯರನೇಕರು ರಾಜಘಾಟ್‌ಗೆ ಸಮೀಪವಿರುವ ಈ ಸ್ಮಾರಕದಲ್ಲಿ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಈ ಸ್ಮಾರಕವನ್ನು ಅಭಿವೃದ್ದಿಪಡಿಸಿರುವ ಅಟಲ್ ಸ್ಮತಿ ನ್ಯಾಸ್ ಸೊಸೈಟಿ ತಿಳಿಸಿದೆ.
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯವು ವಾಜಪೇಯಿ ಸ್ಮಾರಕ ನಿರ್ಮಾಣಕ್ಕಾಗಿ ಖಾಲಿ ನಿವೇಶನವನ್ನು ಒದಗಿಸಿತ್ತು ಎಂದು ಸೊಸೈಟಿ ಹೇಳಿದೆ.
ವಾಜಪೇಯಿ ಅವರು ಕಳೆದ ಆಗಸ್ಟ್ ನಲ್ಲಿ ದಿಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ತಮ್ಮ 93ರ ಹರೆಯದಲ್ಲಿ ದೀರ್ಘಕಾಲದ ಅಸ್ವಾಸ್ಥದ ಬಳಿಕ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.