ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಾನಿ
Team Udayavani, Oct 6, 2022, 5:35 PM IST
ಗಾಂಧಿನಗರ : ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ರೋಡ್ ವಕ್ತಾರರ ಪ್ರಕಾರ, ಗೈರತ್‌ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 11.20ರ ಸುಮಾರಿಗೆ ಈ ಘಟನೆ ನಡೆದಿದೆ. ಎಮ್ಮೆಗಳ ಹಿಂಡು ಢಿಕ್ಕಿಯಾದ ನಂತರ, ಇಂಜಿನ್ ನ ಮುಂಭಾಗಕ್ಕೆ ಹಾನಿಯಾಗಿದೆ.
“ಮೂರರಿಂದ ನಾಲ್ಕು ಎಮ್ಮೆಗಳು ಮುಂಬಯಿ -ಗಾಂಧಿನಗರದ ವಂದೇ ಭಾರತ್ ದಾರಿಯಲ್ಲಿ ಇದ್ದಕ್ಕಿದ್ದಂತೆ ಬಂದ ಕಾರಣ , ಎಫ್‌ಆರ್‌ಪಿ (ಫೈಬರ್-ರೀನ್‌ಫೋರ್ಸ್ಡ್ ಪ್ಲಾಸ್ಟಿಕ್) ನಿಂದ ಮಾಡಲ್ಪಟ್ಟ ಮುಂಭಾಗ ಹಾನಿಗೊಳಗಾಗಿದೆ.
ಮಹಾರಾಷ್ಟ್ರ ಮತ್ತು ಗುಜರಾತ್‌ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ, ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.