ಕಾಶಿ ವಿಶ್ವನಾಥ ದೇಗುಲದಲ್ಲಿ ಸಿರಿಧಾನ್ಯ ಲಡ್ಡು ಪ್ರಸಾದ
ಪ್ರಧಾನಿ ಮೋದಿ ಸಂಸದೀಯ ಕ್ಷೇತ್ರದಲ್ಲಿ ಹೊಸ ಕ್ರಮ
Team Udayavani, Mar 6, 2023, 8:34 AM IST
ವಾರಣಾಸಿ: ಸಿರಿಧಾನ್ಯಗಳ ಹೆಚ್ಚಿನ ಬಳಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ. ಇದಕ್ಕೆ ಕೈಜೋಡಿಸಿರುವ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇಗುಲವು ಭಕ್ತರಿಗೆ ಸಿರಿಧಾನ್ಯಗಳಿಂದ ತಯಾರಿಸಿದ “ಶ್ರೀ ಅನ್ನ’ ಪ್ರಸಾದ ವಿತರಿಸಲು ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಂಸತ್ ಕ್ಷೇತ್ರವಾದ ವಾರಣಾಸಿಯ ಕಾಶಿ ವಿಶ್ವನಾಥ ದೇಗುಲದಲ್ಲಿ ಇನ್ನು ಮುಂದೆ “ಲಡ್ಡು ಪ್ರಸಾದ’ದ ಬದಲಾಗಿ “ಸಿರಿಧಾನ್ಯ ಲಡ್ಡು’ ನೀಡಲಾಗುತ್ತದೆ. ಸಿರಿಧಾನ್ಯಗಳನ್ನು ಪ್ರಧಾನಿ ಮೋದಿ ಅವರು “ಶ್ರೀ ಅನ್ನ’ ಎಂದು ಇತ್ತೀಚೆಗೆ ಹೆಸರಿಸಿದ್ದರು.
ಈ ಕುರಿತು ಮಾಹಿತಿ ನೀಡಿದ ವಾರಣಾಸಿ ಮುಖ್ಯ ಅಭಿವೃದ್ಧಿ ಅಧಿಕಾರಿ ಹಿಮಾಂಶು ನಾಗ್ಪಾಲ್, “ಉತ್ತರ ಪ್ರದೇಶ ಸರ್ಕಾರದ ಅದೇಶದ ಅನುಸಾರ ಈ ಕ್ರಮ ಕೈಗೊಳ್ಳಲಾಗಿದೆ.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು “ಶ್ರೀ ಅನ್ನ’ ಪ್ರಸಾದ ತಯಾರಿಸಲಿದ್ದಾರೆ.
ಸಿರಿಧಾನ್ಯ, ಬೆಲ್ಲ, ಎಳ್ಳು, ಗೋಡಂಬಿ, ಬಾದಾಮಿ, ಶುದ್ಧ ತುಪ್ಪ ಮತ್ತು ಖೋವಾದಿಂದ ಪ್ರಸಾದ ತಯಾರಿಸಲಾಗುತ್ತದೆ. ಪ್ರಸಾದದ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ,’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.