Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್
Team Udayavani, May 14, 2024, 9:47 PM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರವಾದ ವಾರಾಣಸಿಯಲ್ಲಿ ಗಂಗಾ ನದಿಯ ಶುದ್ಧೀಕರಣಕ್ಕೆ 20000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದರೂ ನದಿ ಇನ್ನೂ ಏಕೆ ಕಲುಷಿತವಾಗಿದೆ ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ಪಕ್ಷದ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “2014ರಲ್ಲಿ ವಾರಾಣಸಿಯಿಂದ ಸ್ಪರ್ಧಿಸುವಾಗ ಪ್ರಧಾನಿ ಮಾ ಗಂಗಾ ನನ್ನನ್ನು ಕರೆದಿದ್ದಾಳೆ. ಆಕೆಯನ್ನು ಶುದ್ಧಗೊಳಿಸುತ್ತೇನೆ ಎಂದು ಪ್ರಮಾಣ ಮಾಡಿದ್ದರು. ಮಿಷನ್ ಗಂಗಾ ಯೋಜನೆಯನ್ನು ನಮಾಮಿ ಗಂಗಾ ಎಂದು ಬದಲಿಸಿ 20000 ಕೋಟಿ ರೂ. ವ್ಯಯಿಸಿದರು. ಆದರೆ ಕಲುಷಿತ ನದಿಗಳ ಸಂಖ್ಯೆ 51 ಇದ್ದಿದ್ದು 66ಕ್ಕೆ ಏರಿಕೆಯಾಗಿದೆ. ಮೋದಿ ಅವರೇ ದತ್ತು ಪಡೆದ 8 ಗ್ರಾಮಗಳು ಕಳೆದ 10 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಪ್ರಧಾನಿ ಉತ್ತರಿಸಲಿ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.