ಇನ್ನು ಕಂಪೆನಿಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆಗಳ ಕೆಲಸ; ಯಾವೆಲ್ಲಾ ರಾಜ್ಯಗಳಲ್ಲಿ ಜಾರಿ?

Team Udayavani, May 2, 2020, 7:38 PM IST

ಇನ್ನು ಕಂಪೆನಿಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆಗಳ ಕೆಲಸ; ಯಾವೆಲ್ಲಾ ರಾಜ್ಯಗಳಲ್ಲಿ ಜಾರಿ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಲಾಕ್‌ಡೌನ್‌ ಅನಂತರ ಲಕ್ಷಾಂತರ ಕಾರ್ಮಿಕರು ಹೆಚ್ಚಿನ ಅವಧಿಗೆ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಿಸಲಿದ್ದಾರೆ.

ಸುಮಾರು 6 ರಾಜ್ಯಗಳು ಈ ಸಂಬಂಧ ಕಾನೂನು ರೂಪಿಸಿದ್ದು, ಕೆಲಸದ ಅವಧಿಯನ್ನು ಈಗಿನ 8 ಗಂಟೆಗಳ ಬದಲಾಗಿ 12 ಗಂಟೆಗಳಿಗೆ ವಿಸ್ತರಣೆ ಮಾಡಿವೆ. ಇದರಿಂದಾಗಿ ಕಂಪೆನಿಗಳು ಕಡಿಮೆ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸಬಹುದು. ಜತೆಗೆ, ಶಿಫ್ಟ್ ಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂಬುದು ಇದರ ಉದ್ದೇಶ.

ರಾಜಸ್ಥಾನ ಸರಕಾರ ಈ ಸಂಬಂಧ ಏ.11ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ 3 ತಿಂಗಳ ಅವಧಿಗೆ ಈ ಕೆಲಸದ ಅವಧಿ ವಿಸ್ತರಣೆ ಜಾರಿಗೊಳಿಸಿದೆ. ಇದರಿಂದಾಗಿ ಸಂಸ್ಥೆಗಳು ವಾರದಲ್ಲಿ 6 ದಿನ, ಶೇ.33ರಷ್ಟು ಕಾರ್ಮಿಕರ ಸಂಖ್ಯೆಯೊಂದಿಗೆ ಕೆಲಸ ನಿರ್ವಹಿಸಬಹುದು ಎಂದು ಸರಕಾರ ಹೇಳಿದೆ.

ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶ ಸರಕಾರಗಳು ಕೂಡ ಇಂತಹ ಆದೇಶ ಜಾರಿಗೊಳಿಸಿವೆ. ಹೆಚ್ಚಿನ 4 ಗಂಟೆಗಳ ಅವಧಿಯನ್ನು ‘ಓವರ್‌ ಟೈಮ್‌’ ಎಂದು ಪರಿಗಣಿಸಲಾಗುತ್ತದೆ ಎಂದು ರಾಜಸ್ಥಾನ ಸರಕಾರ ಹೇಳಿದೆ.

ಗುಜರಾತ್‌ ಸರಕಾರ ಎ. 17ರಂದು ಹೊರಡಿಸಿದ ಆದೇಶದಲ್ಲಿ, ಹೆಚ್ಚುವರಿ ಅವಧಿಗೆ ಸಮನಾದ ವೇತನವನ್ನು ಕಾರ್ಮಿಕರಿಗೆ ನೀಡಬೇಕು. 6 ಗಂಟೆ ಅನಂತರ ಕಾರ್ಮಿಕರಿಗೆ ಅಲ್ಪ ವಿರಾಮ ನೀಡಬೇಕು ಎಂದಿದೆ.

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.