ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ನಿವಾಸ “ವೇದ ನಿಲಯಂ” ಮಾರಾಟಕ್ಕಿಲ್ಲ
Team Udayavani, Sep 6, 2022, 9:45 PM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ನಿವಾಸ “ವೇದ ನಿಲಯಂ’ ಮಾರಾಟಕ್ಕಿಲ್ಲ ಎಂದು ಅವರ ಸೋದರ ಸೊಸೆ ದೀಪಾ ತಿಳಿಸಿದ್ದಾರೆ. ಈ ಮನೆಯನ್ನು ಶಶಿಕಲಾ ಅವರು ಖರೀದಿ ಮಾಡಲಿದ್ದಾರೆ, ಅಥವಾ ಪಾಲು ಕೇಳಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಈ ಸ್ಪಷ್ಟನೆ ಬಂದಿದೆ.
“ಸುದೀರ್ಘ ಕಾನೂನು ಹೋರಾಟದ ಬಳಿಕ ನಮ್ಮ ಪೂರ್ವಜರ ಮನೆ ದೊರೆತಿದೆ. ಜಯಲಲಿತಾ ಅವರೊಂದಿಗೆ ಅನೇಕರು ಸ್ನೇಹದಿಂದ ಇದ್ದರು. ಹಾಗೆಂದ ಮಾತ್ರಕ್ಕೆ ಅವರಿಗೆ ಪಾಲು ನೀಡಲಾಗದು. ನಾವು ಸದ್ಯದಲ್ಲೇ ಈ ಮನೆಗೆ ಬಂದು ನೆಲೆಸಲಿದ್ದೇವೆ’ ಎಂದು ದೀಪಾ ಹೇಳಿದ್ದಾರೆ.
ಜಯಲಲಿತಾ ನಿಧನದ ನಂತರ ವೇದನಿಲಯಂ ಅನ್ನು ಸ್ಮಾರಕ ಮಾಡಬೇಕೆಂದು ಎಐಎಡಿಎಂಕೆ ನಿರ್ಧರಿಸಿತ್ತು. ಅದರ ವಿರುದ್ಧ ಕಾನೂನು ಹೋರಾಟ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.