Port blair: ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

Team Udayavani, Jul 18, 2023, 1:27 PM IST

Port blair: ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ಪೋರ್ಟ್ ಬ್ಲೇರ್‌: ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಸುಮಾರು 710 ಕೋಟಿ ವೆಚ್ಚದಲ್ಲಿ ಈ ಹೊಸ ಕಟ್ಟಡವನ್ನು ನಿರ್ಮಿಸಲಾಗಿದ್ದು ಇದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪರ್ಕ ವೇಗ ಹೆಚ್ಚಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಹಿಂದೆ ಇದ್ದ ಟರ್ಮಿನಲ್‌ನ ಸಾಮರ್ಥ್ಯವು ಪ್ರತಿದಿನ 4,000 ಪ್ರವಾಸಿಗರಿಗೆ ಸೇವೆ ನೀಡಲು ಮಾತ್ರ ಶಕ್ತವಾಗಿತ್ತು, ಆದರೆ ಹೊಸ ಟರ್ಮಿನಲ್ ನಿರ್ಮಾಣದಿಂದ ಪ್ರತಿದಿನ ಸುಮಾರು 11,000 ಪ್ರವಾಸಿಗರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ, ಈಗ 10 ವಿಮಾನಗಳು ಏಕಕಾಲದಲ್ಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಲು ಸಾಧ್ಯವಾಗಲಿದೆ, ಅಷ್ಟು ಮಾತ್ರವಲ್ಲದೆ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು ಪ್ರಯಾಣದ ಸುಲಭತೆ ಮತ್ತು ವ್ಯವಹಾರವನ್ನು ಸುಲಭಗೊಳಿಸುವ ಜೊತೆಗೆ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಹೊಸ ಟರ್ಮಿನಲ್ ನ ವಿಸ್ತೀರ್ಣವು ಸುಮಾರು 40,800 ಚದರ ಮೀಟರ್ ಹೊಂದಿದ್ದು. ಮಾಹಿತಿಯ ಪ್ರಕಾರ, ಈ ಟರ್ಮಿನಲ್ ನಲ್ಲಿ ಪ್ರತಿ ವರ್ಷ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ಅಲ್ಲದೆ ದಿನಕ್ಕೆ 11,000 ಪ್ರವಾಸಿಗರನ್ನು ನಿಭಾಯಿಸುವ ಸಾಮರ್ಥ್ಯ ಇರಲಿದೆ. ಇದರೊಂದಿಗೆ ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ 80 ಕೋಟಿ ವೆಚ್ಚದಲ್ಲಿ ಎರಡು ಬೋಯಿಂಗ್-767 -400 ಮತ್ತು ಎರಡು ಏರ್‌ಬಸ್ -321 ಮಾದರಿಯ ವಿಮಾನಗಳಿಗೆ ಸೂಕ್ತವಾದ ಏಪ್ರನ್ ಅನ್ನು ಸಹ ಸಿದ್ಧಪಡಿಸಲಾಗಿದೆ. ಇದರೊಂದಿಗೆ ವಿಮಾನ ನಿಲ್ದಾಣದಲ್ಲಿ ಏಕಕಾಲಕ್ಕೆ 10 ವಿಮಾನಗಳನ್ನು ನಿಲುಗಡೆ ಮಾಡಬಹುದಾಗಿದೆ ಎಂದರು.

ಒಟ್ಟು 28 ಚೆಕ್​ ಕೌಂಟರ್​ಗಳನ್ನು ಹೊಂದಿದ್ದು ಮೂರು ಪ್ರಯಾಣಿಕರ ಬೋರ್ಡಿಂಗ್​ ಬ್ರಿಡ್ಜ್​ಗಳನ್ನ ನಿರ್ಮಿಸಲಾಗಿದೆ. ಉನ್ನತ ತಂತ್ರಜ್ಞಾನದೊಂದಿಗೆ ಟರ್ಮಿನಲ್​ ರೂಫ್​ಗೆ ಸ್ಕೈಲೈಟ್ಸ್​ ಅನ್ನು ಅಳವಡಿಸಲಾಗಿದ್ದು ಇವು ದಿನದ 12 ಗಂಟೆವರೆಗೆ ನೈಸರ್ಗಿವಾದ ಬೆಳಕನ್ನು ನೀಡಲಿದ್ದು ವಿದ್ಯುತ್ ಬೆಳಕಿನ ಅಗತ್ಯ ಇಲ್ಲವಾಗಿದೆ.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.