ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ
Team Udayavani, Sep 7, 2021, 11:00 PM IST
ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್ ವಿತರಕ ಸಂಘಗಳ ಒಕ್ಕೂಟ (ಎಫ್ಎಡಿಎ) ತಿಳಿಸಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ 1,82,651 ವಾಹನ ಮಾರಾಟ ವಾಗಿತ್ತು, ಈ ವರ್ಷ ಆಗಸ್ಟ್‌ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ.
ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.98 ಏರಿಕೆಯಾಗಿದೆ. ಹಾಗೆಯೇ 3 ಚಕ್ರದ ವಾಹನಗಳ ಮಾರಾಟ ಶೇ.80 ಏರಿಕೆಯಾಗಿದೆ. ಒಟ್ಟಾರೆಯಾಗಿ ಕಳೆದ ಆಗಸ್ಟ್‌ನಲ್ಲಿ 12,09,550 ವಾಹನಗಳು ಮಾರಾಟವಾಗಿದ್ದರೆ, ಈ ವರ್ಷ 13,84,711 ವಾಹನ ಮಾರಾಟವಾಗಿದೆ (ಶೇ. 14 ಏರಿಕೆ) ಎಂದು ಎಫ್ ಎ ಡಿಎ ತಿಳಿಸಿದೆ.
ಇದನ್ನೂ ಓದಿ:ಸಮಾನ ಶಿಕ್ಷಣ ಇರಲಿ; ಶಿಕ್ಷಾ ಪರ್ವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.