ಡಿ.1ರಿಂದ ವಾಹನಗಳಿಗೆ ಟೋಲ್ಗಳ ಕಿರಿಕಿರಿ ಇಲ್ಲ
Team Udayavani, Nov 3, 2017, 7:40 AM IST
ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ಗಳಲ್ಲಿ ಸ್ವಯಂಚಾಲಿತವಾಗಿ ಶುಲ್ಕವನ್ನು ಪಾವತಿಸಲು ಅವಕಾಶ ಕಲ್ಪಿಸುವ “ಫಾಸ್ಟಾಗ್’ಗಳನ್ನು ಡಿ. 1ರ ಅನಂತರ ಭಾರತದಲ್ಲಿ ಬಿಡುಗಡೆಯಾಗುವ ಎಲ್ಲಾ ಕಾರುಗಳಿಗೆ ಕಡ್ಡಾಯಗೊಳಿಸಿ ಕೇಂದ್ರ ಸಾರಿಗೆ ಇಲಾಖೆ ಸೂಚನೆ ನೀಡಿದೆ.
ಕಾರುಗಳಂಥ ಲಘು ಮೋಟಾರು ವಾಹನಗಳಿಗೆ ಅವುಗಳ ತಯಾರಿಕಾ ಕಂಪೆನಿಗಳೇ ಫಾಸ್ಟಾಗ್ ಅನ್ನು ಆ ವಾಹನಗಳ ಮುಂಭಾಗದ ಬೃಹತ್ ಗಾಜಿನ ಪರದೆ (ವಿಂಡ್ ಶೀಲ್ಡ್) ಮೇಲೆ ಅಂಟಿಸಬೇಕು. ಇನ್ನು, ದೊಡ್ಡ ವಾಹನಗಳಾದ ಲಾರಿ, ಬಸ್ಸುಗಳಿಗೆ ಅವುಗಳನ್ನು ಕೊಳ್ಳುವ ಮಾಲಕರೇ ಅವುಗಳನ್ನು ಲಗತ್ತಿಸಿಕೊಳ್ಳಬೇಕಿರುತ್ತದೆ. ಬಾರ್ ಕೋಡ್ ಯುಕ್ತ ಸ್ಟಿಕ್ಕರ್ ಮಾದರಿಯ ಈ ಟ್ಯಾಗ್ನಿಂದ ತ್ವರಿತ ಶುಲ್ಕ ಸಂದಾಯ ಸಾಧ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.