ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಪ್ರಮಾಣ ವಚನ ಸ್ವೀಕಾರ
Team Udayavani, Aug 11, 2017, 10:27 AM IST
ಹೊಸದಿಲ್ಲಿ : ಹಿರಿಯ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರಿಂದು ದೇಶದ ಹದಿಮೂರನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೆಂಕಯ್ಯ ನಾಯ್ಡು ಅವರಿಗೆ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಬೋಧಿಸಿದರು.
68ರ ಹರೆಯದ ವೆಂಕಯ್ಯ ನಾಯ್ದು ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ವಿರೋಧ ಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಅವರೆದುರು ನಿರಾಯಾಸದ ಗೆಲುವು ಸಾಧಿಸಿದ್ದರು.
ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ವೆಂಕಯ್ಯ ನಾಯ್ಡು ಅವರು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ರಾಷ್ಟ್ರಪತಿ ಭವನದಲ್ಲಿನ ಸರ್ದಾರ್ ಪಟೇಲ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.