Parliament ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ವೇಣುಗೋಪಾಲ್ ಅಧ್ಯಕ್ಷ
Team Udayavani, Aug 18, 2024, 2:17 AM IST
ಹೊಸದಿಲ್ಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ನ ಹಲವು ಸಮಿತಿಗಳನ್ನು ಪುನಾರಚಿಸಿ ದ್ದಾರೆ. ಈ ಪೈಕಿ ಪ್ರಮುಖವಾಗಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋ ಪಾಲ್ ಅವರನ್ನು ಅಧ್ಯಕ್ಷರ ನ್ನಾಗಿ ನೇಮಿಸಲಾಗಿದೆ. ಬಿಜೆಪಿ ನಾಯಕ ಸಂಜಯ್ ಜೈಸ್ವಾಲ್ ನೇತೃತ್ವದಲ್ಲಿ ಸಾರ್ವ ಜನಿಕ ಅಂದಾಜು ಸಮಿತಿ ರಚನೆಯಾಗಿದೆ. ಸಾರ್ವ ಜನಿಕ ಸ್ವಾಮ್ಯ ಸಂಸ್ಥೆಗಳ ಸಮಿತಿ ನೇತೃತ್ವ ಬೈಜಯಂತ್ ಪಾಂಡ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ನೇತೃತ್ವ ಗಣೇಶ್ ಸಿಂಗ್ಗೆ ಹಾಗೂ ಪರಿಶಿಷ್ಟ ಜಾತಿ -ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಿತಿಯ ನೇತೃತ್ವ ಫಗ್ಗಾನ್ ಸಿಂಗ್ಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.