![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 24, 2021, 1:11 PM IST
ಪಣಜಿ : ಗೋವಾದ ಸೆಷನ್ ನ್ಯಾಯಾಲಯ ಏಪ್ರಿಲ್ 27 ರಂದು, ತೆಹಲ್ಕಾ ನಿಯತಕಾಲಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರ ವಿರುದ್ಧ ದಾಖಲಾದ 2013 ರ ಅತ್ಯಾಚಾರ ಪ್ರಕರಣಕ್ಕೆ ತಿರ್ಪು ಪ್ರಕಟಿಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
2013 ರಲ್ಲಿ ನಿಯತಕಾಲಿಕೆ ಗೋವಾದ ಪಂಚತಾರಾ ಹೋಟೇಲ್ ನಲ್ಲಿ ಆಯೋಜಿಸಿದ್ದ ಸಂದರ್ಭ, ಲಿಪ್ಟ್ ನೊಳಗೆ ತನ್ನ ಸಹದ್ಯೋಗಿಯೊಬ್ಬರಿಗೆ ತರುಣ್ ತೇಜ್ ಪಾಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ.
ಓದಿ : ದೇಶ್ ಮುಖ್ ವಸೂಲಿ ಪ್ರಕರಣ : ರಾಜ್ಯಪಾಲರನ್ನು ಭೇಟಿ ಮಾಡಿದ ಫಡ್ನವಿಸ್
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕ್ಷಮಾ ಜೋಶಿ ಮಾರ್ಚ್ 8 ರಂದು ತರುಣ್ ತೇಜ್‌ಪಾಲ್ ಪ್ರಕರಣದಲ್ಲಿ ಅಂತಿಮ ವಾದಗಳನ್ನು ಆಲಿಸಿ ತೀರ್ಪಿನ ಮುಂದಕ್ಕೆ ದೂಡಿದ್ದರು.
ತನಿಖಾ ಅಧಿಕಾರಿ ಸುನಿತಾ ಸಾವಂತ್, ಈ ಪ್ರಕರಣದ ತೀರ್ಪನ್ನು ಗೋವಾ ಸೆಷನ್ ನ್ಯಾಯಾಲಯ ಏಪ್ರಿಲ್ 27ರಂದು ಪ್ರಕಟಿಸಲಿದೆ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ತರುಣ್ ತೇಜ್‌ಪಾಲ್, ಸೆಕ್ಷನ್ 341 , 342 , 354 , 354 A (sexual harassment / ಲೈಂಗಿಕ ಕಿರುಕುಳ), 354 B, 376 (2)(f) and 376(2)(k) (IPC) ಅಡಿಯಲ್ಲಿ ಆರೋಪವನ್ನು ಎದುರಿಸುತ್ತಿದ್ದಾರೆ.
ಓದಿ : ಏಪ್ರಿಲ್ 1 ರಿಂದ ಬದಲಾಗಲಿದೆ ಇನ್ ಕಮ್ ಟ್ಯಾಕ್ಸ್ ನ ಹಲವು ನಿಯಮಗಳು.! ಇಲ್ಲಿದೆ ಮಾಹಿತಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.