ಕಾಂಗ್ರೆಸ್‌ ಮುತ್ಸದ್ಧಿ ಮೋತಿಲಾಲ್‌ ವೋರಾ ವಿಧಿವಶ

Team Udayavani, Dec 22, 2020, 12:44 AM IST

ಕಾಂಗ್ರೆಸ್‌ ಮುತ್ಸದ್ಧಿ ಮೋತಿಲಾಲ್‌ ವೋರಾ ವಿಧಿವಶ

ಹೊಸದಿಲ್ಲಿ: ಕಾಂಗ್ರೆಸ್‌ ಹಿರಿಯ ಮುಖಂಡ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮೋತಿಲಾಲ್‌ ವೋರಾ ಸೋಮವಾರ ಕೊನೆಯುಸಿರೆಳೆದಿದ್ದಾರೆ. ರವಿವಾರವಷ್ಟೇ ಇವರು 93ನೇ ವರ್ಷಕ್ಕೆ ಕಾಲಿಟ್ಟಿದ್ದರು.

ವೋರಾ ಕೆಲವು ದಿನಗಳ ಹಿಂದಷ್ಟೇ ಕೊರೊನಾದಿಂದ ಚೇತರಿಸಿಕೊಂಡಿದ್ದರು. ಬಳಿಕ ಶ್ವಾಸಕೋಶ ಮತ್ತು ಮೂತ್ರ ಕೋಶದ ಸೋಂಕಿಗೆ ತುತ್ತಾಗಿದ್ದ ಇವರನ್ನು ಒಖಾದ ಎಸ್ಕಾರ್ಟ್ಸ್ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಕೆಲವು ದಿನಗಳಿಂದ ಐಸಿಯುನಲ್ಲಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

2 ಬಾರಿ ಸಿಎಂ: ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿದ್ದ ವೋರಾ, ಅವಿಭಜಿತ ಮಧ್ಯಪ್ರದೇಶಕ್ಕೆ 2 ಬಾರಿ ಸಿಎಂ ಆಗಿದ್ದರು. ರಾಜ್ಯಪಾಲರಾಗಿ, ಒಮ್ಮೆ ಲೋಕಸಭೆ, 4 ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿ ದ್ದರು.

ಗಣ್ಯರ ಸಂತಾಪ: ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಹಲವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಛತ್ತೀಸಗಡದ ಅವರ ಹುಟ್ಟೂರಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಲಿದೆ. ಛತ್ತೀಸ್‌ಗಡ ಸರಕಾರ ಮತ್ತು ಮಧ್ಯಪ್ರದೇಶ ಸರಕಾರ ಡಿ. 21ರಿಂದ 3 ದಿನಗಳ ಶೋಕಾಚರಣೆ ಘೋಷಿಸಿವೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.