ಜಮ್ಮು ಕಾಶ್ಮೀರ: ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಅಹ್ಮದ್ ಶಾ ಬುಖಾರಿ ನಿಧನ
Team Udayavani, Oct 2, 2024, 10:23 PM IST
ಶ್ರೀನಗರ: ಜಮ್ಮು – ಕಾಶ್ಮೀರ ಮಾಜಿ ಸಚಿವ, ಸುರನ್ಕೋಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಶಾ ಬುಖಾರಿ ಬುಧವಾರ ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
75 ವರ್ಷದ ಬುಖಾರಿ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. 4 ದಶಕಗಳ ಕಾಲ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದಲ್ಲಿ ಗುರಿತಿಸಿಕೊಂಡಿದ್ದ ಬುಖಾರಿ 2 ಅವಧಿಗೆ ಸುರನ್ಕೋಟ್ ಶಾಸಕರಾಗಿದ್ದರು.
2023ರಲ್ಲಿ ತಮ್ಮ ಪಹಾಡಿ ಸಮುದಾಯಕ್ಕೆ ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಿದ ಬಳಿಕ 2023ರ ಫೆಬ್ರವರಿಯಲ್ಲಿ ಬುಖಾರಿ ಬಿಜೆಪಿ ಸೇರಿದ್ದರು. ಕಾಶ್ಮೀರದ ಚುನಾವಣಾ ಫಲಿತಾಂಶ ಅ.8ರಂದು ಪ್ರಕಟವಾಗಲಿದೆ. ಒಂದು ವೇಳೆ ಬುಖಾರಿ ಗೆದ್ದರೆ ಅಲ್ಲಿ ಮತ್ತೆ ಚುನಾವಣೆ ನಡೆಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.