ಮನುಷ್ಯರ ಬಳಕೆಗೆ ಪಶು ಔಷಧಿ ಪೂರೈಕೆ: ಪೊಲೀಸರಿಂದ ಕೇಸು
Team Udayavani, Nov 21, 2017, 12:26 PM IST
ಥಾಣೆ : ಪಶು ಔಷಧಿಯನ್ನು ಮನುಷ್ಯರ ಬಳಕೆಗೆ ಖರೀದಿಸಿ, ಮಾರಿದ ಆರೋಪದ ಮೇಲೆ ಪೊಲೀಸರು ನಾಲ್ಕು ವ್ಯಕ್ತಿಗಳು, ಒಂದು Medical Shop ಮತ್ತು ದಿಲ್ಲಿಯಲ್ಲಿರುವ ಒಂದು ಔಷಧ ಉತ್ಪಾದನಾ ಘಟಕದ ವಿರುದ್ಧ ಕೇಸು ದಾಖಲಿಸಿರುವುದಾಗಿ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಆಹಾರ ಮತ್ತು ಔಷಧ ಆಡಳಿತೆಯ (ಎಫ್ಡಿಎ) ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಥಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿ ಮನುಷ್ಯರ ಬಳಕೆಗೆ ನೀಡಲಾಗುತ್ತಿದ್ದ ಪಶು ಔಷಧಿಗಳನ್ನು ವಶಕ್ಕೆ ತೆಗೆದುಕೊಂಡರು.
ಭಾರತೀಯ ದಂಡ ಸಂಹಿತೆ ಮತ್ತು ಔಷಧ ಹಾಗೂ ಪ್ರಸಾಧನ ನಿಯಂತ್ರಣ ಕಾಯಿದೆಯಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ಥಾಣೆ ಪೊಲೀಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸುಖದಾ ನಾರ್ಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.