Ayodhya ಟ್ರಸ್ಟ್ ಹೆಸರಿನಲ್ಲಿ ಹಣ ಸಂಗ್ರಹ: ವಿಎಚ್ಪಿಯಿಂದ ದೂರು ದಾಖಲು
ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಪ್ರಕರಣಗಳು ಬೆಳಕಿಗೆ
Team Udayavani, Dec 31, 2023, 7:01 PM IST
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ ಮತ್ತು ಅವರ ವಿರುದ್ಧ ತತ್ ಕ್ಷಣ ಕ್ರಮ ಕೈಗೊಳ್ಳುವಂತೆ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಭಾನುವಾರ ಹೇಳಿದೆ.
ಎಕ್ಸ್ ನಲ್ಲಿ ವಿಎಚ್ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಪೋಸ್ಟ್ ಮಾಡಿದ್ದು, ದೇವಸ್ಥಾನದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ಜನರನ್ನು ಮೋಸ ಮಾಡಲು ಪ್ರಯತ್ನಿಸುತ್ತಿದ್ದು, ಮೋಸ ಹೋಗದಂತೆ ಜನರನ್ನು ಎಚ್ಚರಿಸಿದ್ದಾರೆ.
ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿದ ದೂರನ್ನು ಹಂಚಿಕೊಂಡಿದ್ದು, ಅದರ ಪ್ರತಿಯನ್ನು ಸಿಎಂ ಯೋಗಿ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಲಾಗಿದೆ.
सावधान..!!
श्री राम जन्मभूमि तीर्थ क्षेत्र के नाम से फर्जी आईडी बना कर कुछ लोग पैसा ठगी का प्रयास कर रहे हैं। @HMOIndia @CPDelhi @dgpup @Uppolice को ऐसे लोगों के विरूद्ध विलम्ब कार्यवाही करनी चहिए। @ShriRamTeerth has not authorised any body to collect funds for this occasion. pic.twitter.com/YHhgTBXEKi— विनोद बंसल Vinod Bansal (@vinod_bansal) December 31, 2023
“ಎಚ್ಚರ! ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಹೊಂದಿರುವ ಕೆಲವರು ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದಲ್ಲಿ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ನಿಧಿ ಸಂಗ್ರಹಿಸಲು ಪ್ರತ್ಯೇಕ ಸಮಿತಿ ರಚಿಸಲು ಮತ್ತು ರಸೀದಿಗಳನ್ನು ಮುದ್ರಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.
ವಂಚಕರು ಜನರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕವೂ ಸಂಪರ್ಕಿಸಿ ಹಣ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.