VHP; ಸರಕಾರದ ಹಿಡಿತದಿಂದ ದೇಗುಲಗಳ ಮುಕ್ತಿಗೆ ಆಂದೋಲನ
Team Udayavani, Jan 7, 2025, 12:15 AM IST
ಅಮರಾವತಿ: ಸರಕಾರದ ಒಡೆತನದಿಂದ ದೇಗುಲಗಳನ್ನು ಮುಕ್ತಗೊಳಿಸಿ, ದೇವಾಲಯದ ಆಡಳಿತವನ್ನು ಭಕ್ತರ ಕೈಗೆ ಒಪ್ಪಿಸಬೇಕೆಂದು ಆಗ್ರಹಿಸಿ ಆಂಧ್ರಪ್ರದೇಶದಲ್ಲಿ ವಿಎಚ್‌ಪಿ ಬೃಹತ್ ಆಂದೋಲನ ಆರಂಭಿಸಿದೆ. 150 ಮಂದಿ ಸನ್ಯಾಸಿಗಳು, ಸಂತರು ಸೇರಿದಂತೆ ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ. ಅದಕ್ಕೆ “ಹೈಂದವ ಶಂಖಾರವಂ’ ಹೆಸರು ನೀಡಿದೆ. ದೇಗುಲಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಹೋರಾಟ ನಡೆಸಲಾಗುತ್ತದೆ ಎಂದು ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿ ದ್ದಾರೆ. ದೇಗುಲಗಳನ್ನು ತೆರಿಗೆ ಮೂಲಗಳ ರೀತಿ ಬಳಸಿ ಕೊಳ್ಳಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ದೇಗುಲಗಳನ್ನು ಸ್ವಾಯತ್ತಗೊಳಿಸಬೇಕು ಈ ನಿಟ್ಟಿನಲ್ಲಿ ಅಗತ್ಯ ಕಾಯ್ದೆಗೆ ತಿದ್ದುಪಡಿ ತರಬೇಕು. ದೇಗುಲ ಭೂಮಿ ಕಬಳಿಕೆಗೆ ತಡೆ ತರಬೇಕು ಎಂದು ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.