ಡೆಮಾಕ್ರಸಿ, ಡೆಮಾಗ್ರಫಿ ಮತ್ತು ಡಿಮಾಂಡ್‌ ಭಾರತದ ಶಕ್ತಿ : ಮೋದಿ

Team Udayavani, Jan 10, 2017, 7:43 PM IST

Modi Vibrant-700.jpg

ಅಹ್ಮದಾಬಾದ್‌ : ಭಾರತದ ಶಕ್ತಿಯು ಡೆಮಾಕ್ರಸಿ, ಡೆಮಾಗ್ರಫಿ ಮತ್ತು ಡಿಮಾಂಡ್‌ ಎಂಬ ಮೂರು ವಿಷಯಗಳಲ್ಲಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ವೈಬ್ರಂಟ್‌ ಗುಜರಾತ್‌ ಗ್ಲೋಬಲ್‌ ಸಮ್ಮಿಟ್‌ ಉದ್ಘಾಟಿಸಿ ಹೇಳಿದರು. 

ಈ ಶೃಂಗ ಸಭೆಯಲ್ಲಿ ಅನೇಕ ವಿದೇಶೀ ನಾಯಕರು, ಉನ್ನತ ಜಾಗತಿಕ ಮತ್ತು ಭಾರತೀಯ ಕಾರ್ಪೊರೇಟ್‌ ರಂಗದ ಸಿಇಓಗಳು ಭಾಗವಹಿಸುತ್ತಿದ್ದಾರೆ. 

ಭಾರತದ ಅತೀ ದೊಡ್ಡ ಶಕ್ತಿಯು ಪ್ರಜಾಸತ್ತೆಯಲ್ಲಿ ಅಡಕವಾಗಿದೆ ಎಂದು ಹೇಳಿದ ಮೋದಿ, “ಕೆಲವು ಪ್ರಜಾಸತ್ತೆಯಲ್ಲಿ ಪರಿಣಾಮಕಾರಿ ಕ್ರಮಗಳನ್ನು, ಶೀಘ್ರ ಆಡಳಿತೆಯನ್ನು ಸಾಧಿಸಲಾಗದು ಎನ್ನುತ್ತಾರೆ; ಆದರೆ ನಾವು ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಭಾರತೀಯ ಪ್ರಜಾಸತ್ತೆಯಲ್ಲಿ ಶೀಘ್ರ ಫ‌ಲಿತಾಂಶಗಳನ್ನು ಸಾಧಿಸಲು ಸಾಧ್ಯವಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ’ ಎಂದು ಹೇಳಿದರು.

ಜನವರಿ 10ರಿಂದ 13ರ ತನಕ ಇಲ್ಲಿ ಎಂಟನೇ ಆವೃತ್ತಿಯ ವೈಬ್ರಂಟ್‌ ಗುಜರಾತ್‌ ಗ್ಲೋಬಲ್‌ ಸಮ್ಮಿಟ್‌ ನಡೆಯುತ್ತಿದೆ. ದೀರ್ಘ‌ ಕಾಲ ಬಾಳುವ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಮೇಲೆ ಈ ಶೃಂಗ ಸಭೆಯಲ್ಲಿ ಬೆಳಕು ಚೆಲ್ಲಲಾಗುತ್ತಿದೆ. ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ 2003ರಲ್ಲಿ ಈ ಶೃಂಗವನ್ನು ಆರಂಭಿಸಲಾಗಿತ್ತು. 

ನಾವು ನಮ್ಮ ದೇಶದಲ್ಲಿ ಪ್ರವಾಸೋದ್ಯಮವನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲು ಬಯಸಿದ್ದೇವೆ ಮತ್ತು ನಮಗೆ ಪ್ರವಾಸೋದ್ಯಮದ ಮೂಲ ಸೌಕರ್ಯಗಳ ಅಗತ್ಯವಿದೆ ಎಂದು ಮೋದಿ ಹೇಳಿದರು. 

ಭಾರತವು ಇಂದು ವಿಶ್ವದ ಆರನೇ ಬೃಹತ್‌ ಉತ್ಪಾದಕ ದೇಶವಾಗಿದೆ; ಮೇಕ್‌ ಇನ್‌ ಇಂಡಿಯಾ ಭಾರತದ ಈ ತನಕದ ಅತೀ ದೊಡ್ಡ ಬ್ರಾಂಡ್‌ ಆಗಿದೆ; ಸುಲಲಿತವಾಗಿ ಉದ್ಯಮ ಕೈಗೊಳ್ಳುವುದಕ್ಕೆ ನಾವು ಹೆಚ್ಚಿನ ಒತ್ತು ನೀಡಿದ್ದೇವೆ; ಭಾರತದ ಆರ್ಥಿಕತೆಯ ಸುಧಾರಣೆಯನ್ನು ಮುಂದುವರಿಸುವುದಕ್ಕೆ ನನ್ನ ಸರಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.