ಪ್ರಾದೇಶಿಕ ಭಾಷೆಯಲ್ಲಿ ಎಂಬಿಬಿಎಸ್ ಶಿಕ್ಷಣ: ಉಪರಾಷ್ಟ್ರಪತಿ ಕರೆ
Team Udayavani, Mar 17, 2018, 11:41 AM IST
ಚೆನ್ನೈ : ಎಂಬಿಬಿಎಸ್ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ ನೀಡಬೇಕು ಎಂಬ ಅಭಿಪ್ರಾಯವನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವ್ಯಕ್ತಪಡಿಸಿದ್ದಾರೆ. ಜತೆಗೆ ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕೆಂಬ ಅಭಿಪ್ರಾಯವನ್ನೂ ಅವರು ವ್ಯಕ್ತಿಪಡಿಸಿದರು.
ಹಿಂದುಸ್ಥಾನ್ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ ಇದರ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭಗದಲ್ಲಿ ಅವರು ಮಾತನಾಡುತ್ತಿದ್ದರು.
ಮಕ್ಕಳಿಗೆ ಅವರ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಬೇಕೆಂದು ನಾನು ಯಾವತ್ತೂ ಹೇಳುತ್ತಾ ಬಂದಿದ್ದೇನೆ; ಅಂತೆಯೇ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುವುದರ ಅಗತ್ಯವಿದೆ. ನಮ್ಮ ಶೈಕ್ಷಣಿಕ ವ್ಯವಸ್ಥೆ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಳಿಸಬೇಕಾದ ಅಗತ್ಯವಿದೆ ಎಂದು ನಾಯ್ಡು ಹೇಳಿದರು.
ಪ್ರಾದೇಶಿಕ ಭಾಷೆಯಲ್ಲಿ ವೃತ್ತಿಪರ ಶಿಕ್ಷಣ, ಉಪರಾಷ್ಟ್ರಪತಿ ಕರೆ,

ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.