Racket Busted; ಬಂಗಲೆಯಲ್ಲಿ ನಡೆಯುತ್ತಿದ್ದ ಅಶ್ಲೀಲ ಚಿತ್ರ ಚಿತ್ರೀಕರಣ: ಪೊಲೀಸರ ದಾಳಿ

ಐವರು ಯುವತಿಯರು ಪತ್ತೆ... ಹಲವರನ್ನು ಬಂಧಿಸಿದ ಪೊಲೀಸರು

Team Udayavani, Mar 30, 2024, 8:18 PM IST

police crime

ಲೋನಾವಾಲಾ : ಮಾಹಾರಾಷ್ಟ್ರದ ಲೋನಾವಾಲಾದಿಂದ ಸುಮಾರು 11 ಕಿ.ಮೀ ದೂರದಲ್ಲಿರುವ ಮಾವಲ್ ತಾಲೂಕಿನ ಪಟಾನ್ ಗ್ರಾಮದ ಬಂಗಲೆಯಲ್ಲಿ ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸುತ್ತಿದ್ದ ದಂಧೆ ಭೇದಿಸಿರುವ ಪೊಲೀಸರು ಶುಕ್ರವಾರ ಹಲವರನ್ನು ಬಂಧಿಸಿದ್ದಾರೆ.

ಸುಳಿವಿನ ಮೇರೆಗೆ ಪೊಲೀಸರು ಸಂಜೆ 5 ಗಂಟೆ ಸುಮಾರಿಗೆ ಬಂಗಲೆಯ ಮೇಲೆ ದಾಳಿ ನಡೆಸಿದ್ದು 13 ಪುರುಷರು ಮತ್ತು ಐವರು ಮಹಿಳೆಯರು ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ ವಿವಿಧ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಪೊಲೀಸರು ಆರೋಪಿಗಳಿಂದ ಅಶ್ಲೀಲ ಚಿತ್ರಗಳ ಚಿತ್ರೀಕರಣಕ್ಕೆ ಬಳಸಿದ 6.72 ಲಕ್ಷ ರೂ ಮೌಲ್ಯದ ಕೆಮರಾಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪೋರ್ನ್ ಚಿತ್ರಗಳನ್ನು ನೋಡಲು ಆಸಕ್ತಿ ಹೊಂದಿರುವರಿಂದ ಚಂದಾ ಶುಲ್ಕ ಪಡೆದು ಆರೋಪಿಗಳು ಹಣ ಸಂಪಾದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಎಲ್ಲಾ 15 ಮಂದಿಯನ್ನು ಬಂಧಿಸಿ ಅವರ ವಿರುದ್ಧ ಲೋನಾವಾಲಾ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಬಂಧಿತ ಆರೋಪಿಗಳು ಕೋಲ್ಕತಾದ ವಿಷ್ಣು ಮುನ್ನಾಸಾಬ್ (30), ಉತ್ತರ ಪ್ರದೇಶದ ಜಾವೇದ್ ಖಾನ್ (35) ಮತ್ತು ಸಮೀರ್ ಆಲಂ (26), ಚಂದ್ರಾಪುರದ ಬುದ್ಧಸೇನ್ ಶ್ರೀವಾಸ್ (29), ಮುಂಬೈನ ಅನುಪ್ ಚೌಬೆ (29), ರಾಹುಲ್ ನೆವ್ರೇಕರ್ (38), ಹರಿಯಾಣದ ರಾಮ್‌ಕುಮಾರ್ ಯಾದವ್ (21) ಮತ್ತು ಮನೀಶ್ ಚೌಧರಿ (20), ಗುಜರಾತ್‌ನ ಅನಿಕೇತ್ ಶರ್ಮ (19) ಮತ್ತು ಡೆಹ್ರಾಡೂನ್‌ನ ವಶನ್ ವರ್ಮ (21) ಎಂದು ಗುರುತಿಸಲಾಗಿದೆ.

ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಲು ಆರೋಪಿಗಳಿಗೆ ಬಂಗಲೆಯನ್ನು ಬಾಡಿಗೆಗೆ ನೀಡಿದ ಮೂವರು ಸ್ಥಳೀಯರಾದ ಸುಖ್‌ದೇವ್ ಜಾಧವ್ (52), ಏಕೇಶ್ ಶಿಂಧೆ (32) ಮತ್ತು ಸನ್ನಿ ಶೆಡ್ಜ್ (35), ವಿರುದ್ಧವೂ ಪ್ರಕರಣ ದಾಖಲಿಸಿ ಬಂಧನಕ್ಕೊಳಪಡಿಸಲಾಗಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.