BJP; ತಮಿಳ್ ಸೈಯನ್ನು ಕರೆದು ತರಾಟೆಗೆ ತೆಗೆದುಕೊಂಡ ಶಾ?:ವಿಡಿಯೋ ವೈರಲ್
ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸಮಾರಂಭದಲ್ಲಿ ಘಟನೆ.. ತಮಿಳು ನಾಡು ಬಿಜೆಪಿಯ ಒಳಜಗಳ ಕಾರಣ?
Team Udayavani, Jun 12, 2024, 3:02 PM IST
ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ನಾಯಕಿ ಮತ್ತು ತೆಲಂಗಾಣ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವಂತೆ ಕಂಡು ಬಂದಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.
ಕೆಮರಾದಲ್ಲಿ ಸೆರೆಹಿಡಿಯಲಾದ ಅಲ್ಪಾವಧಿಯ ಮಾತುಕತೆಯಲ್ಲಿ ತಮಿಳಿಸೈ ಅವರು, ಸಭಾ ವೇದಿಕೆಯಲ್ಲಿ ಆಸೀನರಾಗಿದ್ದ ಅಮಿತ್ ಶಾ ಅವರಿಗೆ ನಮಸ್ಕರಿಸಿ ತೆರಳಿದ್ದಾರೆ. ಆದರೆ ಶಾ ಅವರು ತಮಿಳಿಸೈ ಅವರನ್ನು ಮರಳಿ ಕರೆದು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ಸಂಭಾಷಣೆ ಗಂಭೀರ ಸ್ವರೂಪದಂತೆ ಕಂಡು ಬಂದಿದೆ. ಅಮಿತ್ ಶಾ ಅವರ ಮಾತುಗಳಲ್ಲಿ ಆಕ್ರೋಶ ಕಂಡು ಬಂದಂತಿದೆ.
That looks like a strong admonishment from Amit shah ji to Tamilisai akka . But what could be the reason for this “public” warning ? Unwarranted public comments ? pic.twitter.com/AExfbjak95
— karthik gopinath (@karthikgnath) June 12, 2024
ಕಾರಣವೇನು?
ತಮಿಳುನಾಡಿನಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲಲು ವಿಫಲವಾದ ಬಳಿಕ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮತ್ತು ತಮಿಳಿಸೈ ಸೌಂದರರಾಜನ್ ಅವರ ಬೆಂಬಲಿಗರ ನಡುವಿನ ಒಳಜಗಳ ಆರಂಭವಾಗಿರುವುದು ಬಹಿರಂಗವಾಗಿದ್ದು, ಇದೆ ಕಾರಣಕ್ಕೆ ಶಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.