ಜೀಪ್‌ಗೆ ಕಟ್ಟಿ ಶಿಕ್ಷೆ ನೀಡಿದ ಭದ್ರತಾ ಪಡೆ; ಕಾಶ್ಮೀರದ Viral Video
Team Udayavani, Apr 14, 2017, 3:37 PM IST
ಶ್ರೀನಗರ: ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕ ಹಿಂಸಾಚಾರ ವರದಿಯಾಗಿದ್ದು, ಈ ವೇಳೆ ಭದ್ರತಾ ಸಿಬಂದಿಗಳು ವ್ಯಕ್ತಿಯೊಬ್ಬನನ್ನು ಜೀಪ್‌ನ ಬಾನೆಟ್‌ಗೆ ಕಟ್ಟಿ ಶಿಕ್ಷಿಸಿರುವ ವಿಡಿಯೋ ವೊಂದು ವೈರಲ್ ಆಗಿದ್ದು , ಸೇನೆಯ ಈ ಕ್ರಮದ ಕುರಿತಾಗಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
ಜಮ್ಮ ಮತ್ತು ಕಾಶ್ಮೀರದ ವಿಪಕ್ಷ ಎನ್‌ಸಿ ನಾಯಕ ಓಮರ್ ಅಬ್ದುಲ್ಲಾ ಈ ವಿಡಿಯೋ ಟ್ವೀಟ್ ಮಾಡಿ ಕಲ್ಲು ತೂರಾಟ ನಡೆಸುವವರಿಗೆ ಈ ಪರಿಯ ಶಿಕ್ಷೆ ನೀಡಲಾಗುತ್ತದೆ ಎಂಬ ಘೋಷಣೆಗಳು ಕೇಳಿ ಬಂದಿವೆ. ಕೂಡಲೇ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ವಿಡಿಯೋದಲ್ಲಿ ಕಂಡು ಬಂದಿರುವಂತೆ ಸಿಆರ್‌ಪಿಎಫ್ ನ ಜೀಪ್‌ನಲ್ಲಿ ವ್ಯಕ್ತಿಯನ್ನು ಕೈ ಕಾಲು ಕಟ್ಟಿ ಕೂರಿಸಿ ಸೇನಾ ಪಡೆಗಳ ಬೆಂಗಾವಲಿನೊಂದಿಗೆ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ.ಸೇನಾ ಪಡೆಗಳು ಮಾನವ ಹಕ್ಕು ಉಲ್ಲಂಘನೆ ನಡೆಸಿ ವ್ಯಕ್ತಿಯೊಬ್ಬನನ್ನು ಶಿಕ್ಷಿಸಿವೆ ಎಂಬ ಕೂಗು ಕೇಳಿ ಬಂದಿದೆ.
ಮಾಧ್ಯಮಗಳ ವರದಿಯಂತೆ ಸೇನೆ ಈ ಬಗ್ಗೆ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.