ಮಲ್ಯಗೆ ಬ್ರಿಟನ್‌ ಕೋರ್ಟ್‌ ಬೇಲ್‌; ನಿರಪರಾಧಿತ್ವ ಸಾಬೀತು ಪಡಿಸುವೆ

Team Udayavani, Jun 13, 2017, 7:08 PM IST

Vijay Mallya at court-700.jpg

ಹೊಸದಿಲ್ಲಿ : ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲ ಬಾಕಿ ಇರಿಸಿ ವಿದೇಶಕ್ಕೆ ಪಲಾಯನ ಮಾಡಿದ್ದ  ವಿವಾದಿತ ಮದ್ಯ ಉದ್ಯಮಿ ವಿಜಯ್‌ ಮಲ್ಯ ಅವರಿಗೆ ಬ್ರಿಟನ್‌ ನ್ಯಾಯಾಲಯ ಇಂದು ಮಂಗಳವಾರ ಡಿಸೆಂಬರ್‌ 4ರ ವರೆಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಜುಲೈ 6ಕ್ಕೆ ನಿಗದಿಸಿದೆ.

61ರ ಹರೆಯದ, ಕಿಂಗ್‌ ಫಿಶರ್‌ ಏರ್‌ ಲೈನ್ಸ್‌ ಮಾಜಿ ಮುಖ್ಯಸ್ಥ ಮಲ್ಯ ಅವರು ಇಂದು ಮಂಗಳವಾರ ವೆಸ್ಟ್‌ ಮಿನಿಸ್ಟರ್‌ ಮ್ಯಾಜಿಸ್ಟ್ರೇಟರ ನ್ಯಾಯಾಲಯದಲ್ಲಿ  ತಮ್ಮ ಗಡೀಪಾರು ವಿಚಾರಣೆ ಸಂಬಂಧವಾಗಿ ಹಾಜರಾದರು. ಮ್ಯಾಜಿಸ್ಟ್ರೇಟ್‌ ಎಮಾ ಲೂಯಿಸ್‌ ಆರ್ಬತ್‌ನಾಟ್‌ ಅವರು ಮಲ್ಯಗೆ ಜಾಮೀನು ಮಂಜೂರು ಮಾಡಿದರು. 

ಬೆಳಗ್ಗೆ ಕೋರ್ಟ್‌ ಆವರಣ ಪ್ರವೇಶಿಸುವ ಮುನ್ನ ಮಲ್ಯ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಾನು ನ್ಯಾಯಾಲಯ ವಿಚಾರಣೆಯನ್ನು ತಪ್ಪಿಸಿಕೊಳ್ಳುತ್ತಿದ್ದೇನೆ ಎಂಬ ತನ್ನ ಮೇಲಿನ ಆರೋಪವನ್ನು ಅಲ್ಲಗಳೆದರು. ತಾನು ನ್ಯಾಯಾಲಯದಲ್ಲಿ ನಿರಪರಾಧಿಯಾಗಿ ಮೂಡಿ ಬರುವ ವಿಶ್ವಾಸ ತನಗಿದೆ ಎಂದು ಮಲ್ಯ ಹೇಳಿಕೊಂಡರು. 

ಭಾರತೀಯ ಅಧಿಕಾರಿಗಳ ಪರವಾಗಿ ಕೋರ್ಟಿನಲ್ಲಿಂದು ಬ್ರಿಟನ್‌ ಕ್ರೌನ್‌ ಪ್ರಾಸಿಕ್ಯೂಶನ್‌ ಸೇವೆ ವಾದಿಸಿತು. ಈ ಮೊದಲು ಮೇ 17ಕ್ಕೆ  ವಿಚಾರಣೆಯನ್ನು ನಿಗದಿಸಲಾಗಿತ್ತು. 

ಟಾಪ್ ನ್ಯೂಸ್

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.